ಚಂದ್ರಯಾನ 3 ಯಶಸ್ಸಿನ ಬಗ್ಗೆ ನಟ ಶಿವರಾಜ್ ಕುಮಾರ್ ಹೇಳಿದ್ದು ಹೀಗೆ

Updated on: Aug 22, 2023 | 11:34 PM

Chandrayan 3: 'ಜೈಲರ್' ಸಿನಿಮಾದ ಯಶಸ್ಸಿನ ಸಂಭ್ರಮದಲ್ಲಿರುವ ನಟ ಶಿವರಾಜ್ ಕುಮಾರ್, ಚಂದ್ರಯಾನ 3 ಯಶಸ್ಸಿನ ಬಗ್ಗೆ ಮಾತನಾಡಿದ್ದಾರೆ. ಪ್ರತಿಯೊಬ್ಬ ಭಾರತೀಯನೂ ಹೆಮ್ಮೆ ಪಡಬೇಕಾದ ವಿಷಯ ಎಂದಿದ್ದಾರೆ.

ಚಂದ್ರಯಾನ 3 (Chandrayan 3) ಯಶಸ್ಸಿನ ಹೊಸ್ತಿಲಲ್ಲಿದೆ. ನಾಳೆ (ಆಗಸ್ಟ್ 23) ಕ್ಕೆ ಚಂದ್ರನಮೇಲೆ ಇಸ್ರೋದ ‘ವಿಕ್ರಮ್’ ಇಳಿಯಲಿದೆ. ಇಸ್ರೋದ ಈ ಅಭೂತಪೂರ್ವ ಸಾಧನೆಯನ್ನು ಇಡೀ ದೇಶವೇ ಕೊಂಡಾಡುತ್ತಿದ್ದು, ಹೆಮ್ಮೆಯೆಂದು ಭಾವಿಸಿದೆ. ಇತ್ತೀಚೆಗಷ್ಟೆ ‘ಜೈಲರ್’ ಸಿನಿಮಾದ ಮೂಲಕ ಭರ್ಜರಿ ಯಶಸ್ಸುಗಳಿಸಿರುವ ಶಿವರಾಜ್ ಕುಮಾರ್ (Shiva Rajkumar), ಇದೀಗ ಇಸ್ರೋದ ಯಶಸ್ಸಿನ ಬಗ್ಗೆ ಮಾತನಾಡಿದ್ದು, ‘ಚಂದ್ರಯಾನ 3’ ಯಶಸ್ಸಿನ ಬಗ್ಗೆ ತಮ್ಮ ಖುಷಿಯನ್ನು ವ್ಯಕ್ತಪಡಿಸಿದ್ದು ಹೀಗೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More