ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

Updated on: Jun 03, 2026 | 6:38 PM

Shiva Rajkumar: ನಟಿ ರಮ್ಯಾ, ನಟ ಪ್ರೇಮ್, ಶಿವರಾಜ್ ಕುಮಾರ್ ಇನ್ನೂ ಹಲವರು ಪದಗ್ರಹಣಕ್ಕೆ ಸಾಕ್ಷಿಯಾದರು. ಕಾರ್ಯಕ್ರಮದ ಬಳಿಕ ಟಿವಿ9 ಜೊತೆಗೆ ಮಾತನಾಡಿದ ನಟ ಶಿವರಾಜ್ ಕುಮಾರ್, ಡಿಕೆ ಶಿವಕುಮಾರ್ ಅವರು ಸಿಎಂ ಆಗಿರುವುದು ಸಂತಸ, ಹೊಸ ಸಿಎಂ ಅವರ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ. ಅವರಿಗೆ ಒಳಿತಾಗಲಿ ಎಂದರು. ಶಿವರಾಜ್ ಕುಮಾರ್ ಹೇಳಿದ್ದೇನು? ವಿಡಿಯೋ ನೋಡಿ...

ಇಂದು (ಜೂನ್ 03) ಡಿಕೆ ಶಿವಕುಮಾರ್ (DK Shivakumar) ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಹಲವು ಕಾಂಗ್ರೆಸ್ ಮುಖಂಡರು, ಸ್ವಾಮೀಜಿಗಳು, ಕೆಲ ಸಾಹಿತಿಗಳು, ಜೊತೆಗೆ ಕನ್ನಡ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಸಹ ಭಾಗಿ ಆಗಿದ್ದರು. ನಟಿ ರಮ್ಯಾ, ನಟ ಪ್ರೇಮ್, ಶಿವರಾಜ್ ಕುಮಾರ್ ಇನ್ನೂ ಹಲವರು ಪದಗ್ರಹಣಕ್ಕೆ ಸಾಕ್ಷಿಯಾದರು. ಕಾರ್ಯಕ್ರಮದ ಬಳಿಕ ಟಿವಿ9 ಜೊತೆಗೆ ಮಾತನಾಡಿದ ನಟ ಶಿವರಾಜ್ ಕುಮಾರ್, ಡಿಕೆ ಶಿವಕುಮಾರ್ ಅವರು ಸಿಎಂ ಆಗಿರುವುದು ಸಂತಸ, ಹೊಸ ಸಿಎಂ ಅವರ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ. ಅವರಿಗೆ ಒಳಿತಾಗಲಿ ಎಂದರು. ಶಿವರಾಜ್ ಕುಮಾರ್ ಹೇಳಿದ್ದೇನು? ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More