ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಇಂದು (ಏಪ್ರಿಲ್ 24) ಡಾ ರಾಜ್ಕುಮಾರ್ ಅವರ ಹುಟ್ಟುಹಬ್ಬ. ರಾಜ್ಕುಮಾರ್ ಅವರ ಕುಟುಂಬದವರು ಇಂದು ಕಂಠೀರವ ಸ್ಟುಡಿಯೋಕ್ಕೆ ಭೇಟಿ ನೀಡಿ ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದರು. ಪೂಜೆ ಮಾಡಿದ ಬಳಿಕ ಮಾತನಾಡಿದ ಶಿವಣ್ಣ, ಇದೇ ದಿನ ಅವರ ಮೊಮ್ಮಗಳ ಮೊದಲ ನಿರ್ಮಾಣದ ಸಿನಿಮಾ ಬಿಡುಗಡೆ ಆಗುತ್ತಿದೆ ಎಂದರು. ಇಲ್ಲಿದೆ ವಿಡಿಯೋ...
ಇಂದು (ಏಪ್ರಿಲ್ 24) ಡಾ ರಾಜ್ಕುಮಾರ್ (Dr Rajkumar) ಅವರ ಹುಟ್ಟುಹಬ್ಬ. ರಾಜ್ಕುಮಾರ್ ಅವರ ಕುಟುಂಬದವರು ಇಂದು ಕಂಠೀರವ ಸ್ಟುಡಿಯೋಕ್ಕೆ ಭೇಟಿ ನೀಡಿ ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದರು. ಪೂಜೆ ಮಾಡಿದ ಬಳಿಕ ಮಾತನಾಡಿದ ಶಿವಣ್ಣ, ಇದೇ ದಿನ ಅವರ ಮೊಮ್ಮಗಳ ಮೊದಲ ನಿರ್ಮಾಣದ ಸಿನಿಮಾ ಬಿಡುಗಡೆ ಆಗುತ್ತಿದೆ ಎಂದರು. ಇಲ್ಲಿದೆ ವಿಡಿಯೋ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ

