ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..

Updated on: Apr 24, 2025 | 4:49 PM

ಇಂದು (ಏಪ್ರಿಲ್ 24) ಡಾ ರಾಜ್​ಕುಮಾರ್ ಅವರ ಹುಟ್ಟುಹಬ್ಬ. ರಾಜ್​ಕುಮಾರ್ ಅವರ ಕುಟುಂಬದವರು ಇಂದು ಕಂಠೀರವ ಸ್ಟುಡಿಯೋಕ್ಕೆ ಭೇಟಿ ನೀಡಿ ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದರು. ಪೂಜೆ ಮಾಡಿದ ಬಳಿಕ ಮಾತನಾಡಿದ ಶಿವಣ್ಣ, ಇದೇ ದಿನ ಅವರ ಮೊಮ್ಮಗಳ ಮೊದಲ ನಿರ್ಮಾಣದ ಸಿನಿಮಾ ಬಿಡುಗಡೆ ಆಗುತ್ತಿದೆ ಎಂದರು. ಇಲ್ಲಿದೆ ವಿಡಿಯೋ...

ಇಂದು (ಏಪ್ರಿಲ್ 24) ಡಾ ರಾಜ್​ಕುಮಾರ್ (Dr Rajkumar) ಅವರ ಹುಟ್ಟುಹಬ್ಬ. ರಾಜ್​ಕುಮಾರ್ ಅವರ ಕುಟುಂಬದವರು ಇಂದು ಕಂಠೀರವ ಸ್ಟುಡಿಯೋಕ್ಕೆ ಭೇಟಿ ನೀಡಿ ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದರು. ಪೂಜೆ ಮಾಡಿದ ಬಳಿಕ ಮಾತನಾಡಿದ ಶಿವಣ್ಣ, ಇದೇ ದಿನ ಅವರ ಮೊಮ್ಮಗಳ ಮೊದಲ ನಿರ್ಮಾಣದ ಸಿನಿಮಾ ಬಿಡುಗಡೆ ಆಗುತ್ತಿದೆ ಎಂದರು. ಇಲ್ಲಿದೆ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ