ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
Shiva Rajkumar health update: ಹೊಸ ವರ್ಷದಂದು ಸ್ವತಃ ಶಿವರಾಜ್ ಕುಮಾರ್ ಅವರು ವಿಡಿಯೋ ಮಾಡಿ ಅಭಿಮಾನಿಗಳೊಟ್ಟಿಗೆ ಹಂಚಿಕೊಂಡಿದ್ದಾರೆ. ತಮಗಾಗಿ ಪ್ರಾರ್ಥನೆ ಮಾಡಿದ ಎಲ್ಲರಿಗೂ ಧನ್ಯವಾದ ಹೇಳಿದ ಶಿವಣ್ಣ, ತಮ್ಮ ಆರೋಗ್ಯದ ಬಗ್ಗೆ, ವೈದ್ಯರು ನೀಡಿರುವ ಎಚ್ಚರಿಕೆಗಳ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ...
ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಅಮೆರಿಕಕ್ಕೆ ತೆರಳಿದ್ದ ಶಿವರಾಜ್ ಕುಮಾರ್ ಅವರಿಗೆ ಕೆಲವು ದಿನಗಳ ಹಿಂದೆ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ನಲ್ಲಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ ಎಂಬ ಸುದ್ದಿ ಕೆಲ ದಿನಗಳ ಹಿಂದೆ ಗೀತಾ ಶಿವರಾಜ್ ಕುಮಾರ್ ಮತ್ತು ಮಧು ಬಂಗಾರಪ್ಪ ಹಂಚಿಕೊಂಡಿದ್ದರು. ಇದೀಗ ಹೊಸ ವರ್ಷದಂದು ಸ್ವತಃ ಶಿವರಾಜ್ ಕುಮಾರ್ ಅವರು ವಿಡಿಯೋ ಮಾಡಿ ಅಭಿಮಾನಿಗಳೊಟ್ಟಿಗೆ ಹಂಚಿಕೊಂಡಿದ್ದಾರೆ. ತಮಗಾಗಿ ಪ್ರಾರ್ಥನೆ ಮಾಡಿದ ಎಲ್ಲರಿಗೂ ಧನ್ಯವಾದ ಹೇಳಿದ ಶಿವಣ್ಣ, ತಮ್ಮ ಆರೋಗ್ಯದ ಬಗ್ಗೆ, ವೈದ್ಯರು ನೀಡಿರುವ ಎಚ್ಚರಿಕೆಗಳ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jan 01, 2025 01:27 PM
Latest Videos