ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ

Updated on: Jan 01, 2025 | 1:27 PM

Shiva Rajkumar health update: ಹೊಸ ವರ್ಷದಂದು ಸ್ವತಃ ಶಿವರಾಜ್ ಕುಮಾರ್ ಅವರು ವಿಡಿಯೋ ಮಾಡಿ ಅಭಿಮಾನಿಗಳೊಟ್ಟಿಗೆ ಹಂಚಿಕೊಂಡಿದ್ದಾರೆ. ತಮಗಾಗಿ ಪ್ರಾರ್ಥನೆ ಮಾಡಿದ ಎಲ್ಲರಿಗೂ ಧನ್ಯವಾದ ಹೇಳಿದ ಶಿವಣ್ಣ, ತಮ್ಮ ಆರೋಗ್ಯದ ಬಗ್ಗೆ, ವೈದ್ಯರು ನೀಡಿರುವ ಎಚ್ಚರಿಕೆಗಳ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ...

ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಅಮೆರಿಕಕ್ಕೆ ತೆರಳಿದ್ದ ಶಿವರಾಜ್ ಕುಮಾರ್ ಅವರಿಗೆ ಕೆಲವು ದಿನಗಳ ಹಿಂದೆ ಮಿಯಾಮಿ ಕ್ಯಾನ್ಸರ್ ಇನ್​ಸ್ಟಿಟ್ಯೂಟ್​ನಲ್ಲಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ ಎಂಬ ಸುದ್ದಿ ಕೆಲ ದಿನಗಳ ಹಿಂದೆ ಗೀತಾ ಶಿವರಾಜ್ ಕುಮಾರ್ ಮತ್ತು ಮಧು ಬಂಗಾರಪ್ಪ ಹಂಚಿಕೊಂಡಿದ್ದರು. ಇದೀಗ ಹೊಸ ವರ್ಷದಂದು ಸ್ವತಃ ಶಿವರಾಜ್ ಕುಮಾರ್ ಅವರು ವಿಡಿಯೋ ಮಾಡಿ ಅಭಿಮಾನಿಗಳೊಟ್ಟಿಗೆ ಹಂಚಿಕೊಂಡಿದ್ದಾರೆ. ತಮಗಾಗಿ ಪ್ರಾರ್ಥನೆ ಮಾಡಿದ ಎಲ್ಲರಿಗೂ ಧನ್ಯವಾದ ಹೇಳಿದ ಶಿವಣ್ಣ, ತಮ್ಮ ಆರೋಗ್ಯದ ಬಗ್ಗೆ, ವೈದ್ಯರು ನೀಡಿರುವ ಎಚ್ಚರಿಕೆಗಳ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jan 01, 2025 01:27 PM
Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More