‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ರಾಜ್ ಬಿ. ಶೆಟ್ಟಿ, ಶಿವರಾಜ್ಕುಮಾರ್, ಉಪೇಂದ್ರ ಅವರು ಒಟ್ಟಿಗೆ ನಟಿಸಿದ ‘45’ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಬೆಂಗಳೂರಿನಲ್ಲಿ ಅದ್ದೂರಿಯಾಗಿ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ನಿರ್ಮಾಪಕ ರಮೇಶ್ ರೆಡ್ಡಿ, ನಿರ್ದೇಶಕ ಅರ್ಜುನ್ ಜನ್ಯ ಸೇರಿದಂತೆ ಇಡೀ ‘45’ ಚಿತ್ರತಂಡ ಭಾಗಿ ಆಗಿದೆ. ಲೈವ್ ವಿಡಿಯೋ ಇಲ್ಲಿದೆ ನೋಡಿ..
ನಟರಾದ ರಾಜ್ ಬಿ. ಶೆಟ್ಟಿ, ಉಪೇಂದ್ರ, ಶಿವರಾಜ್ಕುಮಾರ್ (Shiva Rajkumar) ಅವರು ಒಟ್ಟಿಗೆ ಅಭಿನಯಿಸಿದ ‘45’ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ಬೆಂಗಳೂರಿನಲ್ಲಿ ಅದ್ದೂರಿಯಾಗಿ ಟ್ರೇಲರ್ (45 Movie Trailer) ರಿಲೀಸ್ ಮಾಡಲಾಗಿದೆ. ನಿರ್ಮಾಪಕ ರಮೇಶ್ ರೆಡ್ಡಿ, ನಿರ್ದೇಶಕ ಅರ್ಜುನ್ ಜನ್ಯ ಸೇರಿದಂತೆ ಇಡೀ ಚಿತ್ರತಂಡ ಭಾಗಿ ಆಗಿದೆ. ಟ್ರೇಲರ್ ಬಿಡುಗಡೆ ಕಾರ್ಯಕ್ರಮವನ್ನು ಹಲವು ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ನೇರಪ್ರಸಾರ ಮಾಡಲಾಗಿದೆ. ಸಿನಿಮಾದ ಬಗ್ಗೆ ಉಪೇಂದ್ರ, ಶಿವರಾಜ್ಕುಮಾರ್, ರಾಜ್ ಬಿ. ಶೆಟ್ಟಿ ಅವರು ಸಿನಿಮಾದ ಬಗ್ಗೆ ವೇದಿಕೆಯಲ್ಲಿ ಮಾತನಾಡಿದ್ದಾರೆ. ಕ್ರಿಸ್ಮಸ್ ಪ್ರಯುಕ್ತ ಡಿಸೆಂಬರ್ 25ರಂದು ‘45’ ಸಿನಿಮಾ (45 Movie) ರಿಲೀಸ್ ಆಗಲಿದೆ. ಅರ್ಜುನ್ ಜನ್ಯ ಅವರ ಚೊಚ್ಚಲ ನಿರ್ದೇಶನದ ಸಿನಿಮಾ ಎಂಬ ಕಾರಣಕ್ಕೆ ‘45’ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!

