ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
Puneeth Rajkumar: ಪುನೀತ್ ರಾಜ್ಕುಮಾರ್ ಅವರ ಜಯಂತಿ ಇಂದು. ಬದುಕಿದ್ದಿದ್ದರೆ ಅವರಿಗೆ 51 ವರ್ಷ ಆಗಿರುತ್ತಿತ್ತು. ಬೆಳಿಗಿನಿಂದಲೇ ಸಾವಿರಾರು ಮಂದಿ ಪುನೀತ್ ಅವರ ಸಮಾಧಿಗೆ ಭೇಟಿ ನೀಡುತ್ತಿದ್ದಾರೆ. ಬೆಳಿಗ್ಗೆ ರಾಘವೇಂದ್ರ ರಾಜ್ಕುಮಾರ್ ಹಾಗೂ ಅವರ ಕುಟುಂಬಸ್ಥರು ಭೇಟಿ ನೀಡಿ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದರು. ಕುಟುಂಬಸ್ಥರು ಹಲವು ಗೆಳೆಯರು, ಚಿತ್ರರಂಗದ ಗಣ್ಯರು, ಅಭಿಮಾನಿಗಳು ಸತತವಾಗಿ ಭೇಟಿ ನೀಡುತ್ತಲೇ ಇದ್ದಾರೆ. ನಟ ಶಿವರಾಜ್ ಕುಮಾರ್ ಅವರೂ ಸಹ ಅಪ್ಪು ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಕೊತೆಗೆ ಡಿಕೆಡಿಯ ಪ್ರೀತಂ ಸಹ ಇದ್ದರು.
ಪುನೀತ್ ರಾಜ್ಕುಮಾರ್ (Puneeth Rajkumar) ಅವರ ಜಯಂತಿ ಇಂದು. ಬದುಕಿದ್ದಿದ್ದರೆ ಅವರಿಗೆ 51 ವರ್ಷ ಆಗಿರುತ್ತಿತ್ತು. ಬೆಳಿಗಿನಿಂದಲೇ ಸಾವಿರಾರು ಮಂದಿ ಪುನೀತ್ ಅವರ ಸಮಾಧಿಗೆ ಭೇಟಿ ನೀಡುತ್ತಿದ್ದಾರೆ. ಬೆಳಿಗ್ಗೆ ರಾಘವೇಂದ್ರ ರಾಜ್ಕುಮಾರ್ ಹಾಗೂ ಅವರ ಕುಟುಂಬಸ್ಥರು ಭೇಟಿ ನೀಡಿ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದರು. ಕುಟುಂಬಸ್ಥರು ಹಲವು ಗೆಳೆಯರು, ಚಿತ್ರರಂಗದ ಗಣ್ಯರು, ಅಭಿಮಾನಿಗಳು ಸತತವಾಗಿ ಭೇಟಿ ನೀಡುತ್ತಲೇ ಇದ್ದಾರೆ. ನಟ ಶಿವರಾಜ್ ಕುಮಾರ್ ಅವರೂ ಸಹ ಅಪ್ಪು ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಕೊತೆಗೆ ಡಿಕೆಡಿಯ ಪ್ರೀತಂ ಸಹ ಇದ್ದರು. ವಿಡಿಯೋ ನೋಡಿ….
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಸಿಎಂ ಡಿಕೆ ಶಿವಕುಮಾರ್ ಮಂಗಳೂರು ಮೀನುಗಾರಿಕೆ ಬಂದರಿಗೆ ದಿಢೀರ್ ಭೇಟಿ
ಬೆಂಗಳೂರಿನ ಸುಧಾಮ ನಗರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಕಟ್ಟಡ!
ಟಿ ನರಸೀಪುರದಲ್ಲಿ ಮಸೀದಿ ಮುಂದೆಯೇ ಗಣೇಶ ಮೆರವಣಿಗೆ, ಪಟಾಕಿ ಸಿಡಿಸಿ ಸಂಭ್ರಮ
ರವಿ ಕನ್ಯಾ ರಾಶಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ

