AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?

ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?

ಮಂಜುನಾಥ ಸಿ.
|

Updated on: Feb 19, 2026 | 3:33 PM

Share

Shiva Rajkumar: ‘ಆನಂದ್’ ಇಂದ ಆರಂಭಿಸಿ ಇತ್ತೀಚೆಗಿನ ‘45’ ಸಿನಿಮಾದ ವರೆಗೆ ನಾನಾ ರೀತಿಯ ಪಾತ್ರಗಳಲ್ಲಿ ಶಿವರಾಜ್ ಕುಮಾರ್ ನಟಿಸಿದ್ದಾರೆ. ಆದರೆ ಶಿವಣ್ಣ ಅವರಿಗೆ ಆ ಒಂದು ಪಾತ್ರದಲ್ಲಿ ನಟಿಸುವ ಆಸೆ ಇದ್ದು, ಆ ಆಸೆ ಇನ್ನೂ ಈಡೇರಿಲ್ಲವಂತೆ. ಅಂದಹಾಗೆ ಶಿವಣ್ಣನ ಆ ನೆಚ್ಚಿನ ಪಾತ್ರದಲ್ಲಿ ಡಾ ರಾಜ್​​ಕುಮಾರ್ ಅವರು ಈಗಾಗಲೇ ನಟಿಸಿದ್ದಾಗಿದೆ. ಯಾವುದು ಆ ಪಾತ್ರ?

ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೊ ಶಿವರಾಜ್‌ ಕುಮಾರ್ (Shiva Rajkumar) ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಈಗ ಯಶಸ್ವಿ 40 ವರ್ಷಗಳನ್ನು ಪೂರೈಸಿದ್ದಾರೆ. ಈ ಸುದೀರ್ಘ ಪಯಣದಲ್ಲಿ ಅವರು ಹಲವಾರು ರೀತಿಯ ಪಾತ್ರಗಳು, ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಆನಂದ್’ ಇಂದ ಆರಂಭಿಸಿ ಇತ್ತೀಚೆಗಿನ ‘45’ ಸಿನಿಮಾದ ವರೆಗೆ ನಾನಾ ರೀತಿಯ ಪಾತ್ರಗಳಲ್ಲಿ ಶಿವರಾಜ್ ಕುಮಾರ್ ನಟಿಸಿದ್ದಾರೆ. ಆದರೆ ಶಿವಣ್ಣ ಅವರಿಗೆ ಆ ಒಂದು ಪಾತ್ರದಲ್ಲಿ ನಟಿಸುವ ಆಸೆ ಇದ್ದು, ಆ ಆಸೆ ಇನ್ನೂ ಈಡೇರಿಲ್ಲವಂತೆ. ಅಂದಹಾಗೆ ಶಿವಣ್ಣನ ಆ ನೆಚ್ಚಿನ ಪಾತ್ರದಲ್ಲಿ ಡಾ ರಾಜ್​​ಕುಮಾರ್ ಅವರು ಈಗಾಗಲೇ ನಟಿಸಿದ್ದಾಗಿದೆ. ಯಾವುದು ಆ ಪಾತ್ರ? ತಿಳಿಯಲು ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More