‘ಹನುಮಾನ್’ ಸಿನಿಮಾ ನೋಡಿ ಶಿವಣ್ಣ ಹೇಳಿದ್ದು ಹೀಗೆ
Hanuman: ಎಲ್ಲೆಡೆ ಸದ್ದು ಮಾಡುತ್ತಿರುವ ಹೊಸ ಪ್ಯಾನ್ ಇಂಡಿಯಾ ಸಿನಿಮಾ ‘ಹನುಮಾನ್’ ಅನ್ನು ಶಿವರಾಜ್ ಕುಮಾರ್ ವೀಕ್ಷಿಸಿ, ಸಿನಿಮಾದ ಬಗ್ಗೆ ಮಾತನಾಡಿದರು,
ಕೆಲವು ದಿನಗಳ ಹಿಂದಷ್ಟೆ ಬಿಡುಗಡೆ ಆಗಿರುವ ‘ಹನುಮಾನ್’ (Hanuman) ಸಿನಿಮಾ ಸದ್ದು ಮಾಡುತ್ತಿದೆ. ಕಡಿಮೆ ಬಜೆಟ್ನಲ್ಲಿ ಉತ್ತಮ ಗುಣಮಟ್ಟದ ವಿಎಫ್ಎಕ್ಸ್, ಗ್ರಾಫಿಕ್ಸ್ಗಳನ್ನು ಬಳಸಿ ಕತೆಯನ್ನೂ ಕೊತೆಗೂಡಿಸಿಕೊಂಡು ಒಳ್ಳೆಯ ಸಿನಿಮಾ ಮಾಡಿರುವುದಾಗಿ ವಿಮರ್ಶಕರು ಕೊಂಡಾಡಿದ್ದಾರೆ. ಇಂದು (ಜನವರಿ 16) ಶಿವರಾಜ್ ಕುಮಾರ್, ‘ಹನುಮಾನ್’ ಸಿನಿಮಾ ವೀಕ್ಷಿಸಿದರು. ಗೀತಾ ಶಿವರಾಜ್ ಕುಮಾರ್ ಜೊತೆಗೂಡಿ ಸಿನಿಮಾ ನೋಡಿದ ಶಿವಣ್ಣ, ಸಿನಿಮಾ ಬಗ್ಗೆ ಮೆಚ್ಚುಗೆಯ ಮಾತನ್ನಾಡಿದರು. ಶಕ್ತಿಧಾಮದ ಮಕ್ಕಳಿಗೆ ‘ಹನುಮಾನ್’ ಸಿನಿಮಾ ತೋರಿಸುವುದಾಗಿಯೂ ಹೇಳಿದರು. ತಮ್ಮ ಕುಟುಂಬಕ್ಕೂ ಆಂಜನೇಯ ಸ್ವಾಮಿಗೂ ಇರುವ ಕನೆಕ್ಷನ್ ಬಗ್ಗೆಯೂ ಮಾತನಾಡಿದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್ ಸೈಡ್ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ

