ತಮ್ಮದೇ ನಟನೆಯ ‘ಜೈಲರ್’ ಸಿನಿಮಾ ನೋಡಿದ ಶಿವರಾಜ್ ಕುಮಾರ್ ಸಿನಿಮಾದ ಬಗ್ಗೆ ಹೇಳಿದ್ದು ಹೀಗೆ
Jailer: ರಜನೀಕಾಂತ್ ಜೊತೆಗೆ ತಾವೂ ನಟಿಸಿರುವ ಪ್ಯಾನ್ ಇಂಡಿಯಾ ಸಿನಿಮಾ 'ಜೈಲರ್' ಅನ್ನು ಮೈಸೂರಿನಲ್ಲಿ ವೀಕ್ಷಿಸಿದ ಶಿವರಾಜ್ ಕುಮಾರ್, ಮಾಧ್ಯಮಗಳ ಬಳಿ ಸಿನಿಮಾದ ಬಗ್ಗೆ ಮಾತನಾಡಿದ್ದು ಹೀಗೆ..
ರಜನೀಕಾಂತ್ (Rajinikanth) ನಟಿಸಿರುವ ಪ್ಯಾನ್ ಇಂಡಿಯಾ (Pan India) ಸಿನಿಮಾ ‘ಜೈಲರ್’ನಲ್ಲಿ ಶಿವರಾಜ್ ಕುಮಾರ್ ಅತಿಥಿ ಪಾತ್ರದಲ್ಲಿ ನಟಿಸಿದ್ದು, ಅವರ ಪಾತ್ರಕ್ಕೆ ಭಾರಿ ಜನಮನ್ನಣೆ ದೊರಕಿದೆ. ಸಿನಿಮಾ ಬಿಡುಗಡೆ ಆಗಿ ಎರಡು ದಿನದ ಬಳಿಕ ಇಂದು (ಆಗಸ್ಟ್ 12) ಶಿವರಾಜ್ ಕುಮಾರ್ ಅವರು ಮೈಸೂರಿನ ಚಿತ್ರಮಂದಿರದಲ್ಲಿ ಸಿನಿಮಾ ನೋಡಿದರು. ಸಿನಿಮಾ ನೋಡಿಬಂದ ಬಳಿಕ ಮಾಧ್ಯಮಗಳ ಬಳಿ ಸಿನಿಮಾವನ್ನು ಶಿವಣ್ಣ ವರ್ಣಿಸಿದ್ದು ಹೀಗೆ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್ ಅಶೋಕ್
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್ಗೆ ಸೂಚನೆ

