ತಮ್ಮನ ಮಗನ ಸಿನಿಮಾ ಜೊತೆಗೆ ರೆಡ್ಡಿ ಮಗನ ಸಿನಿಮಾಕ್ಕೂ ಶುಭ ಹಾರೈಸಿದ ಶಿವಣ್ಣ
Shiva Rajkumar: ಶಿವಣ್ಣ ಅವರು ತಮ್ಮ ಸಹೋದರ ರಾಘವೇಂದ್ರ ರಾಜ್ಕುಮಾರ್ ಮಗ ಯುವ ರಾಜ್ಕುಮಾರ್ ನಟನೆಯ ‘ಎಕ್ಕ’ ಸಿನಿಮಾ ಬಿಡುಗಡೆ ಆಗುತ್ತಿರುವುದಕ್ಕೆ ಶುಭ ಹಾರೈಸಿದರು. ಜೊತೆಗೆ ಜನಾರ್ದನ ರೆಡ್ಡಿ ಅವರ ಪುತ್ರ ಕಿರೀಟಿ ಅವರ ಸಿನಿಮಾಕ್ಕೂ ಶುಭ ಹಾರೈಸುವುದನ್ನು ಮರೆಯಲಿಲ್ಲ. ಎರಡೂ ಸಿನಿಮಾಗಳ ಬಗ್ಗೆ ಶಿವಣ್ಣ ಹೇಳಿದ್ದೇನು? ಇಲ್ಲಿದೆ ನೋಡಿ ವಿಡಿಯೋ...
ಶಿವರಾಜ್ ಕುಮಾರ್ (Shiva Rajkumar) ಅವರ ಹುಟ್ಟುಹಬ್ಬ ಇಂದು (ಜುಲೈ 12). ಅಭಿಮಾನಿಗಳೊಟ್ಟಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ನಟ ಶಿವರಾಜ್ ಕುಮಾರ್, ಹಲವು ವಿಷಯಗಳನ್ನು ಹಂಚಿಕೊಂಡರು. ಇದೇ ಸಮಯದಲ್ಲಿ ಶಿವಣ್ಣ, ತಮ್ಮನ ಮಗ ಯುವ ರಾಜ್ಕುಮಾರ್ ನಟನೆಯ ‘ಎಕ್ಕ’ ಸಿನಿಮಾ ಬಿಡುಗಡೆ ಆಗುತ್ತಿರುವುದಕ್ಕೆ ಶುಭ ಹಾರೈಸಿದರು. ಜೊತೆಗೆ ಜನಾರ್ದನ ರೆಡ್ಡಿ ಅವರ ಪುತ್ರ ಕಿರೀಟಿ ಅವರ ಸಿನಿಮಾಕ್ಕೂ ಶುಭ ಹಾರೈಸಿದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jul 12, 2025 11:10 PM
Latest Videos