AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಮುಂದಿನ ಕಥೆ ಅಲ್ಲ, ಆದರೆ ಹೊಸ ಕೇಸ್​’; ‘ಶಿವಾಜಿ ಸುರತ್ಕಲ್ 2’ ಬಗ್ಗೆ ರಮೇಶ್ ಅರವಿಂದ್ ಮಾತು

‘ಇದು ಮುಂದಿನ ಕಥೆ ಅಲ್ಲ, ಆದರೆ ಹೊಸ ಕೇಸ್​’; ‘ಶಿವಾಜಿ ಸುರತ್ಕಲ್ 2’ ಬಗ್ಗೆ ರಮೇಶ್ ಅರವಿಂದ್ ಮಾತು

ರಾಜೇಶ್ ದುಗ್ಗುಮನೆ
|

Updated on:Apr 10, 2023 | 9:17 AM

Share

ಸಿನಿಮಾದ ಸೌಂಡ್ ಎಫೆಕ್ಟ್ ಹಾಗೂ ಮೇಕಿಂಗ್​ ನೋಡೋಕೆ ಚಿತ್ರಮಂದಿರಕ್ಕೆ ಬರಬೇಕು ಅನ್ನೋದು ರಮೇಶ್ ಅರವಿಂದ್ ಮಾತು.

ರಮೇಶ್ ಅರವಿಂದ್ (Ramesh Aravind) ನಟನೆಯ ‘ಶಿವಾಜಿ ಸುರತ್ಕಲ್ 2’ ಸಿನಿಮಾ ಈ ವಾರ (ಏಪ್ರಿಲ್ 14) ತೆರೆಗೆ ಬರುತ್ತಿದೆ. ಮೊದಲ ಪಾರ್ಟ್ ಹಿಟ್ ಆದ ಬೆನ್ನಲ್ಲೇ ಎರಡನೇ ಪಾರ್ಟ್​ ಬಗ್ಗೆ ಸಹಜವಾಗಿಯೇ ನಿರೀಕ್ಷೆ ಹೆಚ್ಚಿದೆ. ಈ ಬಗ್ಗೆ ರಮೇಶ್ ಅರವಿಂದ್ ಅವರು ಮಾತನಾಡಿದ್ದಾರೆ. ಈ ಸಿನಿಮಾದ ಸೌಂಡ್ ಎಫೆಕ್ಟ್ ಹಾಗೂ ಮೇಕಿಂಗ್​ ನೋಡೋಕೆ ಚಿತ್ರಮಂದಿರಕ್ಕೆ ಬರಬೇಕು ಅನ್ನೋದು ರಮೇಶ್ ಅರವಿಂದ್ ಮಾತು. ಅಂದಹಾಗೆ, ಮೊದಲನೇ ಪಾರ್ಟ್​ಗೂ ಎರಡನೇ ಪಾರ್ಟ್​​ಗೂ ಯಾವುದೇ ಕನೆಕ್ಷನ್ ಇಲ್ಲ. ಇದು ಹೊಸ ಕೇಸ್ ಅನ್ನೋದು ರಮೇಶ್ ಅರವಿಂದ್ ಮಾತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Apr 10, 2023 08:33 AM

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More