Shivaji Surathkal 2: ‘ಶಿವಾಜಿ ಸುರತ್ಕಲ್ 2’ ಯಶಸ್ಸಿನ ಬಗ್ಗೆ ಸಂಗೀತಾ ಶೃಂಗೇರಿ ಫುಲ್ ಖುಷ್
‘ಶಿವಾಜಿ ಸುರತ್ಕಲ್ 2’ ಸಿನಿಮಾ ರಿಲೀಸ್ ಆಗಿ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆದಿದೆ. ಈ ಸಿನಿಮಾ ಎರಡನೇ ವಾರಕ್ಕೆ ಕಾಲಿಟ್ಟಿದೆ.
‘ಶಿವಾಜಿ ಸುರತ್ಕಲ್ 2’ ಸಿನಿಮಾ (Shivaji Suratkal 2) ರಿಲೀಸ್ ಆಗಿ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆದಿದೆ. ಈ ಸಿನಿಮಾ ಎರಡನೇ ವಾರಕ್ಕೆ ಕಾಲಿಟ್ಟಿದೆ. ಈ ಬಗ್ಗೆ ರಮೇಶ್ ಅರವಿಂದ್ ಅವರಿಗೆ ಖುಷಿ ಇದೆ. ಅವರು ಅಭಿಮಾನಿಗಳಿಗೆ ಊಟ ಬಡಿಸಿದ್ದಾರೆ. ಈ ವೇಳೆ ಇಡೀ ಚಿತ್ರತಂಡ ಹಾಜರಿ ಹಾಕಿತ್ತು. ಸಿನಿಮಾ ಸಕ್ಸಸ್ ಆದ ಬಗ್ಗೆ ಮಾತನಾಡಿರುವ ಸಂಗೀತಾ ಶೃಂಗೇರಿ, ‘70-80 ವಯಸ್ಸಿನ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬಂದಿದ್ದರು. ಅವರು ಸಿನಿಮಾ ಬಗ್ಗೆ ಮೆಚ್ಚುಗೆ ಸೂಚಿಸಿದರು’ ಎಂದು ಖುಷಿಯಿಂದ ಹೇಳಿಕೊಂಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ

