AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಾಜಿನಗರ ಹಲ್ಲೆ ಪ್ರಕರಣ: 'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!

ಶಿವಾಜಿನಗರ ಹಲ್ಲೆ ಪ್ರಕರಣ: ‘ನಾವು ಮಾಡಿದ್ದು ತಪ್ಪು’ ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!

ಭಾವನಾ ಹೆಗಡೆ
| Edited By: |

Updated on:Jul 22, 2026 | 11:23 AM

Share

ವಾಜಿನಗರದಲ್ಲಿ ಜಿಬಿಎ ವತಿಯಿಂದ ಮಂಗಳವಾರ ನಡೆದ ಫುಟ್​ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಸಿಬ್ಬಂದಿ ಮೇಲೆ ಸ್ಥಳೀಯ ಸಂಘಟನೆಗಳ ಕಾರ್ಯಕರ್ತರು ಹಲ್ಲೆ ನಡೆಸಲಾಗಿತ್ತು. ಈ ಬಗ್ಗೆ ನಗರಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಮಾತನಾಡಿ, ಇವರು ಜೀವನೋಪಾಯಕ್ಕಾಗಿ ಕಷ್ಟಪಟ್ಟು ದುಡಿಯುವ ಬಡಜನರಲ್ಲ. ಇವರು ಸಮಾಜಘಾತುಕ ಶಕ್ತಿಗಳು ಎಂದು ಕಿಡಿಕಾರಿದ್ದರು. ಇದೀಗ ಬೆಂಗಳೂರು ಪೊಲೀಸರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಹಂಚಿಕೊಂಡಿದ್ದು, ಈ ವೀಡಿಯೋದಲ್ಲಿ ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು. ನಾವು ಮಾಡಿದ್ದು ತಪ್ಪು ಎಂದು ಆರೋಪಿಗಳು ಕೈ ಮುಗಿದು ಬೇಡಿಕೊಂಡಿದ್ದಾರೆ.

ಬೆಂಗಳೂರು, ಜುಲೈ 22: ಶಿವಾಜಿನಗರದಲ್ಲಿ ಜಿಬಿಎ ವತಿಯಿಂದ ಮಂಗಳವಾರ ನಡೆದ ಫುಟ್​ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಸಿಬ್ಬಂದಿ ಮೇಲೆ ಸ್ಥಳೀಯ ಸಂಘಟನೆಗಳ ಕಾರ್ಯಕರ್ತರು ಹಲ್ಲೆ ನಡೆಸಲಾಗಿತ್ತು. ಈ ಬಗ್ಗೆ ನಗರಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಮಾತನಾಡಿ, ಇವರು ಜೀವನೋಪಾಯಕ್ಕಾಗಿ ಕಷ್ಟಪಟ್ಟು ದುಡಿಯುವ ಬಡಜನರಲ್ಲ. ಇವರು ಸಮಾಜಘಾತುಕ ಶಕ್ತಿಗಳು ಎಂದು ಕಿಡಿಕಾರಿದ್ದರು. ಇದೀಗ ಬೆಂಗಳೂರು ಪೊಲೀಸರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಹಂಚಿಕೊಂಡಿದ್ದು, ಈ ವೀಡಿಯೋದಲ್ಲಿ ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು. ನಾವು ಮಾಡಿದ್ದು ತಪ್ಪು ಎಂದು ಆರೋಪಿಗಳು ಕೈ ಮುಗಿದು ಬೇಡಿಕೊಂಡಿದ್ದಾರೆ.

(Video Source: Bengaluru Police)

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jul 22, 2026 10:36 AM

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More