AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯನ್

‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯನ್

ರಾಜೇಶ್ ದುಗ್ಗುಮನೆ
|

Updated on:Mar 23, 2026 | 11:19 AM

Share

ಚೆನ್ನೈನಲ್ಲಿ ಅಕ್ಟೋಬರ್ 22ರಂದು ಅನ್​​ಬಾಕ್ಸಿಂಗ್ ಈವೆಂಟ್ ನಡೆದಿದೆ. ಈ ಇವೆಂಟ್​​ನಲ್ಲಿ ಧೋನಿ ಅವರು ಮಾತನಾಡಿದ್ದಾರೆ. ಶಿವಕಾರ್ತಿಕೇಯ ಅವರು ಧೋನಿಯನ್ನು ಹಾಡಿ ಹೊಗಳಿದ್ದಾರೆ. ರಿಟೈರ್​ಮೆಂಟ್ ವಿಷಯವಾಗಿಯೂ ಚರ್ಚೆ ನಡೆದಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಧೋನಿ ಅವರ ಈ ವಿಡಿಯೋ ಗಮನ ಸೆಳೆಯುತ್ತಿದೆ. 

ನಟ ಶಿವಕಾರ್ತಿಕೇಯನ್ ಅವರು ‘ಸಿಎಸ್​​ಕೆ’ ಅನ್  ಬಾಕ್ಸಿಂಗ್ ಈವೆಂಟ್​​ಗೆ ತೆರಳಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಧೋನಿ ಹಾಗೂ ಸಿಎಸ್​​ಕೆ ಚಾರ್ಮ್​ ಅನ್ನು ಅವರು ಹಾಡಿ ಹೊಗಳಿದ್ದಾರೆ. ಚೆನ್ನೈ ಸ್ಟೇಡಿಯಂನಿಂದ ತಮ್ಮ ಮನೆ 25 ಕಿ.ಮೀ ದೂರ ಇದೆ ಎಂದು ಅವರು ಹೇಳಿದ್ದಾರೆ. ಅಷ್ಟೆಲ್ಲ ದೂರ ಇದ್ದರೂ ಸ್ಟೇಡಿಯಂನಲ್ಲಿ ನಡೆಯುವ ಸೆಲೆಬ್ರೇಷನ್ ಶಬ್ದ ತಮ್ಮ ಮನೆಯವರಿಗೂ ಕೇಳುತ್ತದೆ ಎಂದು ಹೇಳಿದರು ಶಿವಕಾರ್ತಿಕೇಯನ್.  ಧೋನಿ ಲೀಡರ್​​ಶಿಪ್​ನ ಹೊಗಳಿದರು ಶಿವಕಾರ್ತಿಕೇಯನ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Mar 23, 2026 11:18 AM

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More