ರಾಮನಗರದಲ್ಲಿ ಕಾರ್ಯಕರ್ತರ ಮುಂದೆ ನಾನೇ ಮುಂದಿನ ಮುಖ್ಯಮಂತ್ರಿ ಎಂದರು ಶಿವಕುಮಾರ
ಕೆಲ ಸಾರ್ವಜನಿಕ ಸಮಾರಂಭಗಳಲ್ಲಿ ಶಿವಕುಮಾರ ತಾವು ಮುಖ್ಯಮಂತ್ರಿ ಅಭ್ಯರ್ಥಿ ಅಂತ ಹೇಳುತ್ತಿದ್ದರೆ ಸಿದ್ದರಾಮಯ್ಯ ಅದೇ ಮಾತನ್ನು ತಮ್ಮ ಬೆಂಬಲಿಗರ ಮೂಲಕ ಹೇಳಿಸುತ್ತಿದ್ದಾರೆ.
ರಾಮನಗರ: ಒಂದು ವೇಳೆ ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದರೆ, ಮುಖ್ಯಮಂತ್ರಿ ಯಾರೆನ್ನುವುದು ಈಗ ವಿವಾದದ ರೂಪ ತಳೆಯಲಾರಂಭಿಸಿದೆ. ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ (DK Shivakumar) ನಡುವಿನ ಶೀತಲ ಸಮರ ಈಗ ಬಹಿರಂಗವಾಗಿ ನಡೆಯುತ್ತಿದೆ. ಕೆಲ ಸಾರ್ವಜನಿಕ ಸಮಾರಂಭಗಳಲ್ಲಿ ಶಿವಕುಮಾರ ತಾವು ಮುಖ್ಯಮಂತ್ರಿ ಅಭ್ಯರ್ಥಿ ಅಂತ ಹೇಳುತ್ತಿದ್ದರೆ ಸಿದ್ದರಾಮಯ್ಯ ಅದೇ ಮಾತನ್ನು ತಮ್ಮ ಬೆಂಬಲಿಗರ ಮೂಲಕ ಹೇಳಿಸುತ್ತಿದ್ದಾರೆ. ರಾಮನಗರದಲ್ಲಿ ಶನಿವಾರ ಕಾರ್ಯಕರ್ತರನ್ನು ಭೇಟಿ ಮಾಡುವಾಗ ಶಿವಕುಮಾರ ನೀವೆಲ್ಲ ಜೊತೆಗಿದ್ದರೆ ಇದ್ದರೆ ನಾನೇ ಸಿಎಂ ಎಂದಿದ್ದಾರೆ.
Latest Videos
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್ ನೀಡಿದ್ದ ಭರವಸೆ ಬಗ್ಗೆ ಬೈಕ್ ಟ್ಯಾಕ್ಸಿ ರೈಡರ್ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು

