ಶಿವಕುಮಾರ್ ಒಬ್ಬ ಹಿಂದೂ; ನಾಮ, ವಿಭೂತಿ ಹಚ್ಚಿಕೊಳ್ಳುತ್ತಾರೆ, ಮುನಿರತ್ನಗೇನು ತೊಂದರೆ? ರವಿಕುಮಾರ್ ಗಣಿಗ
ಇಂದು ನಗರದಲ್ಲಿ ದಿಢೀರನೆ ಸುದ್ದಿಗೋಷ್ಠಿಯೊಂದನ್ನು ನಡೆಸಿದ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ನಾಯ್ಡು ಡಿಸಿಎಂ ಡಿಕೆ ಶಿವಕುಮರ್ ರನ್ನು ಉಗ್ರವಾಗಿ ಟೀಕಿಸಿದರು. ಅವರನ್ನು ಹಗಲೆಲ್ಲ ಟೀಕಿಸಿದ್ದಕ್ಕೆ ಮುನಿರತ್ನ ಸಾಕಷ್ಟು ಅನುಭವಿಸುತ್ತಿದ್ದಾರೆ, ಅದನ್ನು ಮುಂದುವರಿಸಿದರೆ ಇನ್ನಷ್ಟು ಅನುಭವಿಸುತ್ತಾರೆ ಎಂದು ಶಾಸಕ ರವಿ ಕುಮಾರ್ ಗಣಿಗ ಹೇಳಿದರು.
ಬೆಂಗಳೂರು, ಏಪ್ರಿಲ್ 19: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮಂಡ್ಯದ ಕಾಂಗ್ರೆಸ್ ಶಾಸಕ ರವಿಕಮಾರ್ ಗಣಿಗ ಬಿಜೆಪಿ ಶಾಸಕ ಮುನಿರತ್ನ ನಾಯ್ಡು (BJP MLA Munirathna Naidu) ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಮಾಡಿದ ಟೀಕೆಗಳಿಗೆ ಪ್ರತಿಕ್ರಿಯಿಸಿದರು. ಶಿವಕುಮಾರ್ ಒಬ್ಬ ಹಿಂದೂ, ಅವರು ಪ್ರಯಾಗ್ ರಾಜ್ಗೆ ಹೋಗುತ್ತಾರೆ, ಪುಣ್ಯಸ್ನಾನ ಮಾಡುತ್ತಾರೆ, ಪೂಜೆ ಪುನಸ್ಕಾರಗಳನ್ನು ಮಾಡುತ್ತಾರೆ, ಹಣೆಗೆ ವಿಭೂತಿ ಬಳಿದುಕೊಳ್ಳುತ್ತಾರೆ ಮತ್ತು ನಾಮವನ್ನೂ ಹಾಕಿಕೊಳ್ಳುತ್ತಾರೆ, ಅದರಿಂದ ಮುನಿರತ್ನಗೆ ಅಗುತ್ತಿರುವ ನಷ್ಟವೇನು? ಅವರು ತಮ್ಮ ಕೆಲಸದ ಮೇಲೆ ಗಮನ ಕೇಂದ್ರೀಕರಿಸಲಿ ಎಂದು ಗಣಿಗ ಹೇಳಿದರು.
ಇದನ್ನೂ ಓದಿ: ಬಿಜೆಪಿ ಭದ್ರಕೋಟೆಯೇ ಡಿಕೆ ಶಿವಕುಮಾರ್ ಟಾರ್ಗೆಟ್: ನೆಲೆ ಇಲ್ಲದಲ್ಲಿ ಕಾಂಗ್ರೆಸ್ ಬಾವುಟ ಹಾರಿಸಲು ಸಾಫ್ಟ್ ಹಿಂದುತ್ವದ ಮಂತ್ರ
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
ಇಂದು ಫ್ರೀಡಂಪಾರ್ಕ್ನಲ್ಲಿ ಜೆಡಿಎಸ್ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
