ಶಿವಲಿಂಗೇಗೌಡರಿಗೆ ಪಕ್ಷದಲ್ಲಿ ಬೆಳೆಯುವಾಗ ಕಾಣದ ಕುಟುಂಬ ರಾಜಕಾರಣ ಪಕ್ಷ ತೊರೆಯುವಾಗ ಕಾಣುತ್ತಿದೆಯೇ? ಹೆಚ್ ಡಿ ಕುಮಾರಸ್ವಾಮಿ
ಶಿವಲಿಂಗೇಗೌಡರು ಪಕ್ಷಲ್ಲಿ ಬೆಳೆಯುವಾಗ, ನೆಲೆ ಕಂಡುಕೊಳ್ಳುವಾಗ ಕಾಣದ ಕುಟುಂಬ ರಾಜಕಾರಣ ಈಗ ಪಕ್ಷ ಬಿಟ್ಟು ಹೋಗುವಾಗ ಕಾಣುತ್ತಿದೆಯೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು,
ಹಾಸನ: ಅರಸೀಕೆರೆಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅವರು ಪಕ್ಷ ತ್ಯಜಿಸಿ ಕಾಂಗ್ರೆಸ್ ಸೇರಲು ಸಿದ್ಧರಾಗಿರುವ ಕೆಎಮ್ ಶಿವಲಿಂಗೇಗೌಡರ (KM Shivalingegowda) ಮೇಲೆ ಹರಿಹಾಯ್ದರು. ಅವರು ತಮ್ಮ ಬಗ್ಗೆ ವಿಷಯಗಳನ್ನು ಬಹಿರಂಗಗೊಳಿಸುತ್ತೇನೆ ಅಂತ ಹೇಳುತ್ತ್ತಾರೆ, ಅವರನ್ನು ತಡೆಯತ್ತಿರುವರು ಯಾರು? ಧಾರಾಳವಾಗಿ ಬಿಚ್ಚಿಡಲಿ ಎಂದು ಕುಮಾರಸ್ವಾಮಿ ಹೇಳಿದರು. ಶಿವಲಿಂಗೇಗೌಡರು ಪಕ್ಷಲ್ಲಿ ಬೆಳೆಯುವಾಗ ನೆಲೆ ಕಂಡುಕೊಳ್ಳುವಾಗ ಕಾಣದ ಕುಟುಂಬ ರಾಜಕಾರಣ (dynastic politics) ಈಗ ಪಕ್ಷ ಬಿಟ್ಟು ಹೋಗುವಾಗ ಕಾಣುತ್ತಿದೆಯೇ ಎಂದು ಪ್ರಶ್ನಿಸಿದ ಕುಮಾರಸ್ವಾಮಿ ಅವರ ಬೆದರಿಕೆಗಳಿಗೆ ಬೇರೆ ಜನ ಹೆದರಬಹುದು, ತಾನು ಹೆದರುವವನಲ್ಲ ಎಂದು ಹೇಳಿದರು,
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Feb 28, 2023 06:14 PM
Follow Us
Latest Videos
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
