PM Modi Speech live: ಶಿವಮೊಗ್ಗದಲ್ಲಿ ನರೇಂದ್ರ ಮೋದಿ ಸಮಾವೇಶದ ನೇರಪ್ರಸಾರ

Edited By:

Updated on: Mar 18, 2024 | 3:43 PM

ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನ ಕಲಬುರಗಿಯಲ್ಲಿ ಚುನಾವಣೆಯ ಪಾಂಚಜನ್ಯ ಮೊಳಗಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಇದೀಗ ಎರಡನೇ ಬಾರಿ ರಾಜ್ಯಕ್ಕೆ ಆಗಮಿಸಿದ್ದು, ಶಿವಮೊಗ್ಗದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ. ಇದರ ನೇರಪ್ರಸಾರ ಇಲ್ಲಿದೆ.

ಶಿವಮೊಗ್ಗ, ಮಾ.18: ಲೋಕಸಭೆ ಚುನಾವಣೆ (Lok Sabha Elections) ಘೋಷಣೆಗೂ ಮುನ್ನ ಕಲಬುರಗಿಯಲ್ಲಿ ಚುನಾವಣೆಯ ಪಾಂಚಜನ್ಯ ಮೊಳಗಿಸಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇದೀಗ ಎರಡನೇ ಬಾರಿ ರಾಜ್ಯಕ್ಕೆ ಆಗಮಿಸಿದ್ದಾರೆ. ಶಿವಮೊಗ್ಗದಲ್ಲಿ (Shivamogga) ನಡೆಯುತ್ತಿರುವ ಭಾರತ ಸಂಕಲ್ಪ ಸಮಾವೇಶಕ್ಕೆ ಆಗಮಿಸಿ ಭಾಷಣ ಮಾಡಲಿದ್ದಾರೆ. ಇದರ ನೇರಪ್ರಸಾರ ಇಲ್ಲಿದೆ.

Published on: Mar 18, 2024 03:12 PM