1 ನಿಮಿಷದಲ್ಲಿ ನೀವು ಎಷ್ಟು ಇಡ್ಲಿ ತಿನ್ಬಹುದು? ಈತ ತಿಂದಿದ್ದೆಷ್ಟು ಗೊತ್ತಾ?
ಶಿವಮೊಗ್ಗದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಇಡ್ಲಿ ಮತ್ತು ಬಾಳೆಹಣ್ಣುಗಳನ್ನು ತಿನ್ನುವ ಸ್ಪರ್ಧೆ ಆಯೋಜಿಸಲಾಗಿತ್ತು. ಮಹಿಳೆಯರು ಮತ್ತು ಪುರುಷರಿಬ್ಬರೂ ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸಾರ್ವಜನಿಕರಷ್ಟೇ ಅಲ್ಲದೇ ಮೆಸ್ಕಾಂ ಸಿಬ್ಬಂದಿಯೂ ಸಹ ಈ ಸ್ಪರ್ಧೆಯನ್ನು ಆನಂದಿಸಿದರು. ಸುತ್ತಮುತ್ತಲಿನ ಜನರು ಜೋರಾಗಿ ಶಿಳ್ಳೆ ಚಪ್ಪಾಳೆಗಳೊಂದಿಗೆ ಸ್ಪರ್ಧಿಗಳನ್ನು ಪ್ರೋತ್ಸಾಹಿಸಿದರು.
ಶಿವಮೊಗ್ಗ, ಸೆಪ್ಟೆಂಬರ್ 29: ಶಿವಮೊಗ್ಗದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಬಾಳೆ ಹಣ್ಣು ಮತ್ತು ಇಡ್ಲಿ ತಿನ್ನುವ ಸ್ಫರ್ಧೆಯನ್ನು ಏಪ್ಡಿಸಲಾಗಿತ್ತು. ಸಾರ್ವಜನಿಕರು ಸೇರಿದಂತೆ ಮೆಸ್ಕಾಂ ಸಿಬ್ಬಂದಿ ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಮಹಿಳೆಯರು ಮತ್ತು ಪುರುಷರಿಬ್ಬರಿಗೂ ಈ ಸ್ಫರ್ಧೆಯನ್ನು ಏರ್ಪಡಿಸಲಾಗಿತ್ತು ಸುತ್ತಮುತ್ತಲಿನ ಜನರು ಜೋರಾಗಿ ಶಿಳ್ಳೆ ಚಪ್ಪಾಳೆಗಳೊಂದಿಗೆ ಸ್ಪರ್ಧಿಗಳನ್ನು ಪ್ರೋತ್ಸಾಹಿಸಿದರು.1 ನಿಮಿಷದ ಅಂತರದಲ್ಲಿ ಬರೋಬ್ಬರಿ 10 ಇಡ್ಲಿ ತಿಂದು ವ್ಯಕ್ತಿಯೋರ್ವ ವಿಜೇತನಾಗಿದ್ದಾನೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್ಪೆಕ್ಟರ್ ಧನಂಜಯ್ನ ಸಸ್ಪೆಂಡ್ ಮಾಡೋಕ್ಕಾಗಲ್ಲ

