AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ ಯೋಗ ದಸರಾ: ನಾನು 6ನೇ ತರಗತಿಯಿಂದ ಯೋಗಾಸನ ಮಾಡುತ್ತಿದ್ದೇನೆ; ಸ್ಪೀಕರ್​ ಯುಟಿ ಖಾದರ್​

ನಾನು 6ನೇ ತರಗತಿಯಿಂದ ಯೋಗಾಸನ ಮಾಡುತ್ತಿದ್ದೇನೆ. ಆಗಿನಿಂದಲೂ ನನಗೆ ಯೋಗದ ಪರಿಚಯವಿದೆ. ನನ್ನ ಅಜ್ಜ ಯೋಗ ಗುರುವಿಗೆ ಕರೆ ತರುತ್ತಿದ್ದರು. ಎಲ್ಲರೂ ಯೋಗಾಸನ ಮಾಡಬೇಕು. ಯೋಗಾಸನ ಆರೋಗ್ಯಕ್ಕೆ ಒಳ್ಳೆಯದು ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹೇಳಿದರು.

Basavaraj Yaraganavi
| Updated By: ವಿವೇಕ ಬಿರಾದಾರ|

Updated on: Oct 22, 2023 | 8:03 AM

Share

ಶಿವಮೊಗ್ಗ ಅ.22: ಶಿವಮೊಗ್ಗ ದಸರಾ (Shivmogga Dasara) ಮಹೋತ್ಸವ ಅಂಗವಾಗಿ ಇಂದು (ಅ.22) ನಗರದ ಕುವೆಂಪು ರಂಗಮಂದಿರ ಆವರಣದಲ್ಲಿ ಯೋಗ ದಸರಾ (Yoga Dasara) ಆಯೋಜಿಸಲಾಗಿದೆ. ಈ ಯೋಗ ದಸರಾವನ್ನು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ (UT Khadar) ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ನಾನು 6ನೇ ತರಗತಿಯಿಂದ ಯೋಗಾಸನ ಮಾಡುತ್ತಿದ್ದೇನೆ. ಆಗಿನಿಂದಲೂ ನನಗೆ ಯೋಗದ ಪರಿಚಯವಿದೆ. ನನ್ನ ತಾಯಿಯವರ ತಂದೆ, ನನ್ನ ಅಜ್ಜ ಯೋಗ ಗುರುವಿಗೆ ಕರೆ ತರುತ್ತಿದ್ದರು. ಎಲ್ಲರೂ ಯೋಗಾಸನ ಮಾಡಬೇಕು. ಯೋಗಾಸನ ಆರೋಗ್ಯಕ್ಕೆ ಒಳ್ಳೆಯದು. ಯೋಗ ದಸರಾದಲ್ಲಿ ಭಾಗಿಯಾಗಿದ್ದ ಸಾವಿರಾರು ಯೋಗಪಟುಗಳೊಂದಿಗೆ ಯುಟಿ ಖಾದರ್​ ಕೂಡ ಯೋಗಾಸನ ಮಾಡಿದರು.

ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್
ಖರ್ಗೆಯವರ ಪೂರ್ತಿ ಹೇಳಿಕೆ ಕೇಳಿಸಿಕೊಂಡರೆ ವಿಷಯ ಅರ್ಥವಾಗುತ್ತದೆ: ಪ್ರಿಯಾಂಕ್
ಖರ್ಗೆಯವರ ಪೂರ್ತಿ ಹೇಳಿಕೆ ಕೇಳಿಸಿಕೊಂಡರೆ ವಿಷಯ ಅರ್ಥವಾಗುತ್ತದೆ: ಪ್ರಿಯಾಂಕ್
ಬಿಜೆಪಿ ಕಾಮೆಂಟ್ ಮಾಡುವ ಮೊದಲು ತಮ್ಮ ಮನೆ ಸರಿಪಡಿಸಿಕೊಳ್ಳಲಿ: ಶಿವಕುಮಾರ್
ಬಿಜೆಪಿ ಕಾಮೆಂಟ್ ಮಾಡುವ ಮೊದಲು ತಮ್ಮ ಮನೆ ಸರಿಪಡಿಸಿಕೊಳ್ಳಲಿ: ಶಿವಕುಮಾರ್
ಪಹಲ್ಗಾಮ್​​ನಲ್ಲಿ ದಾಳಿ ಮಾಡಿದ ಮೂವರು ಉಗ್ರರ ಹತ್ಯೆ; ಅಮಿತ್ ಶಾ ಘೋಷಣೆ
ಪಹಲ್ಗಾಮ್​​ನಲ್ಲಿ ದಾಳಿ ಮಾಡಿದ ಮೂವರು ಉಗ್ರರ ಹತ್ಯೆ; ಅಮಿತ್ ಶಾ ಘೋಷಣೆ