ಉಡುಪಿಗೂ ತಟ್ಟಿದ ಶಿವಮೊಗ್ಗದ ಈದ್ಮಿಲಾದ್ ಗಲಾಟೆ ಬಿಸಿ: ಅನಧಿಕೃತ ಬ್ಯಾನರ್ಗಳ ತೆರವು
ಅ.10ಕ್ಕೆ ಉಡುಪಿಯಲ್ಲಿ ಹಿಂದೂ ಸಮಾಜೋತ್ಸವ ನಿಗದಿಯಾಗಿದ್ದು, ಈ ಹಿನ್ನಲೆ ಅನಧಿಕೃತವಾಗಿ ಅಳವಡಿಸಿದ್ದ ಎಲ್ಲಾ ಬ್ಯಾನರ್ಗಳನ್ನು ತೆರವು ಮಾಡಲಾಗಿದೆ. ಆ ಮೂಲಕ ಶಿವಮೊಗ್ಗದ ಈದ್ಮಿಲಾದ್ ಗಲಾಟೆ ಬಿಸಿ ಇದೀಗ ಉಡುಪಿಗೂ ತಟ್ಟಿದೆ. ಉಡುಪಿ ಎಸ್ಪಿ ಡಾ.ಅರುಣ್ ಸೂಚನೆಯಂತೆ ನಗರದ ಸುತ್ತಮುತ್ತ ಅಳವಡಿಸಿದ್ದ ಬ್ಯಾನರ್ಗಳನ್ನು ತೆರವು ಮಾಡಲಾಗಿದೆ.
ಉಡುಪಿ, ಅಕ್ಟೋಬರ್ 04: ಅ.10ಕ್ಕೆ ಉಡುಪಿಯಲ್ಲಿ ಹಿಂದೂ ಸಮಾಜೋತ್ಸವ ನಿಗದಿಯಾಗಿದ್ದು, ಈ ಹಿನ್ನಲೆ ಅನಧಿಕೃತವಾಗಿ ಅಳವಡಿಸಿದ್ದ ಎಲ್ಲಾ ಬ್ಯಾನರ್ (banners) ಗಳನ್ನು ತೆರವು ಮಾಡಲಾಗಿದೆ. ಆ ಮೂಲಕ ಶಿವಮೊಗ್ಗದ ಈದ್ಮಿಲಾದ್ ಗಲಾಟೆ ಬಿಸಿ ಇದೀಗ ಉಡುಪಿಗೂ ತಟ್ಟಿದೆ. ಉಡುಪಿ ಎಸ್ಪಿ ಡಾ.ಅರುಣ್ ಸೂಚನೆಯಂತೆ ನಗರದ ಸುತ್ತಮುತ್ತ ಅಳವಡಿಸಿದ್ದ ಬ್ಯಾನರ್ಗಳನ್ನು ತೆರವು ಮಾಡಲಾಗಿದೆ. ಉಡುಪಿ ನಗರಸಭೆ ಪೌರಾಯುಕ್ತ ರಾಯಪ್ಪ ನೇತೃತ್ವದಲ್ಲಿ ಸಿಬ್ಬಂದಿಗಳು ಬ್ಯಾನರ್ ತೆರವುಗೊಳಿಸಿದ್ದಾರೆ. ಸದ್ಯ ಶಿವಮೊಗ್ಗದ ರಾಗಿಗುಡ್ಡದಲ್ಲಿ ಇಂದು ಕೂಡ ನಿಷೇಧಾಜ್ಞೆ ಮುಂದುವರಿಕೆ ಆಗಿದ್ದು, ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಿಗಿ ಬಂದೋಬಸ್ತ್ ಒದಲಾಗಿಸಲಾಗಿದೆ. ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ

