ಶಿವಮೊಗ್ಗ:ಕಾರ್ತಿಕ ಮಾಸ, ಆದಿಚುಂಚನಗಿರಿ ಶಾಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಂದ ಲಕ್ಷ ದೀಪೋತ್ಸವ; ಇಲ್ಲಿದೆ ವಿಡಿಯೋ

ಶಿವಮೊಗ್ಗ:ಕಾರ್ತಿಕ ಮಾಸ, ಆದಿಚುಂಚನಗಿರಿ ಶಾಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಂದ ಲಕ್ಷ ದೀಪೋತ್ಸವ; ಇಲ್ಲಿದೆ ವಿಡಿಯೋ

Basavaraj Yaraganavi
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 24, 2023 | 10:05 PM

ಭದ್ರಾವತಿ ತಾಲೂಕಿನ ಕಾರೇಹಳ್ಳಿಯ ಆದಿಚುಂಚನಗಿರಿ ಶಾಲೆಯಲ್ಲಿ ಲಕ್ಷ ದೀಪೋತ್ಸವ(Laksha Deepotsava)ನ್ನು ಸಾವಿರಾರು ವಿದ್ಯಾರ್ಥಿಗಳು, ಶಿಕ್ಷಕರಿಂದ ಆಚರಿಸಲಾಯಿತು. ವಿದ್ಯಾರ್ಥಿಗಳು ಲಕ್ಷ ದೀಪೋತ್ಸವ ಆಚರಣೆಯ ಕಾರ್ಯಕ್ರಮದಲ್ಲಿ ದೀಪ ಹಚ್ಚಿ ಸಂಭ್ರಮಪಟ್ಟರು.

ಶಿವಮೊಗ್ಗ, ನ.24: ಕಾರ್ತಿಕ ಮಾಸ ಹಿನ್ನೆಲೆ ಶಿವಮೊಗ್ಗ(Shivamogga) ಜಿಲ್ಲೆಯ ಭದ್ರಾವತಿ ತಾಲೂಕಿನ ಕಾರೇಹಳ್ಳಿಯ ಆದಿಚುಂಚನಗಿರಿ ಶಾಲೆಯಲ್ಲಿ ಲಕ್ಷ ದೀಪೋತ್ಸವ(Laksha Deepotsava)ನ್ನು ಸಾವಿರಾರು ವಿದ್ಯಾರ್ಥಿಗಳು, ಶಿಕ್ಷಕರಿಂದ ಆಚರಿಸಲಾಯಿತು. ವಿದ್ಯಾರ್ಥಿಗಳು ಲಕ್ಷ ದೀಪೋತ್ಸವ ಆಚರಣೆಯ ಕಾರ್ಯಕ್ರಮದಲ್ಲಿ ದೀಪ ಹಚ್ಚಿ ಸಂಭ್ರಮಪಟ್ಟರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ