ತಾಯಿ, ಮಗ ಆತ್ಮಹತ್ಯೆ: ಪೊಲೀಸರು ಬಿಚ್ಚಿಟ್ರು ಮೊದಲ ಸೊಸೆ ಸಾವಿನ ರಹಸ್ಯ
ಶಿವಮೊಗ್ಗದ ಪ್ರತಿಷ್ಠಿತ ಆಸ್ಪತ್ರೆ ವೈದ್ಯೆ ಮತ್ತು ಪುತ್ರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಿನ್ನೆ ನಡೆದಿದೆ. ಇತ್ತೀಚೆಗೆ ಇದೇ ಸೊಸೆ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದರು. ಇನ್ನು ಪ್ರಕರಣ ಕುರಿತಾಗಿ ಶಿವಮೊಗ್ಗ ಎಎಸ್ಪಿ ಎ.ಜಿ.ಕಾರಿಯಪ್ಪ ಮಾಹಿತಿ ನೀಡಿದ್ದಾರೆ. ವಿಡಿಯೋ ನೋಡಿ.
ಶಿವಮೊಗ್ಗ, ಡಿಸೆಂಬರ್ 05: ಅಶ್ವತ್ಥ್ ಬಡಾವಣೆಯ ಮನೆಯಲ್ಲಿ ನಿನ್ನೆ ನಗರದ ಪ್ರತಿಷ್ಠಿತ ಆಸ್ಪತ್ರೆ ವೈದ್ಯೆ ಮತ್ತು ಪುತ್ರ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ನಡೆದಿದೆ. ವೈದ್ಯೆ ಡೆತ್ನೋಟ್ ಬರೆದಿಟ್ಟು ಮೃತಪಟ್ಟಿದ್ದಾರೆ. ಮಗ ಕೂಡಾ ನೇಣಿಗೆ ಶರಣಾಗಿದ್ದಾರೆ. ಮೃತರ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಇನ್ನು ಪ್ರಕರಣ ಕುರಿತಾಗಿ ಶಿವಮೊಗ್ಗ ಎಎಸ್ಪಿ ಎ.ಜಿ.ಕಾರಿಯಪ್ಪ ಮಾಹಿತಿ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
