ಜ್ಯೋತಿಷಿ ಜತೆ ಚಕ್ಕಂದ: ಹೆಂಡ್ತಿ ಸುಚಿತ್ರಾಳ ಮತ್ತಷ್ಟು ಕಾಮಪುರಣ ಬಿಚ್ಚಿಟ್ಟ ಪತಿ
ಕೊಲೆ ಕೇಸ್‌ನಲ್ಲಿ (Murder Case) ಜ್ಯೋತಿಷಿ ಕಮಲಾಕರ್ ಭಟ್ ಹಾಗೂ ಈತನ ಲವರ್ ಸುಚಿತ್ರಾ ಜೈಲು ಪಾಲಾಗಿದ್ದಾರೆ. ಈ ಜೋಡಿಹಕ್ಕಿ ಜೈಲು ಸೇರ್ತಿದ್ದಂತೆ ಇವರ ಒಂದೊಂದೇ ಕಾಮಪುರಾಣ ಹೊರಗೆ ಬರುತ್ತಿವೆ. ಕಮಲಾಕರ ಹಾಗೂ ಸುಚಿತ್ರಾ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಅದರಲ್ಲಿ ಅವಳಿಗಾಗಿ ನಾಯಿ ಥರಾ ಓಡಿದವನು ನಾನು ಎಂದು ಕಮಲಾಕರ್ ಹೇಳಿದ್ರೆ, ಅವನೇ ನನಗೆ ಸರ್ವಸ್ವ ಎಂದು ಸುಚಿತ್ರಾ ಹೇಳಿದ್ದಾಳೆ. ಮತ್ತೊಂದೆಡೆ ದಾಳಿಯಿಂದ ಗಾಯಗೊಂಡಿರುವ ಸುಚಿತ್ರಾಳ ಪತಿ ಮಹೇಶ್, ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದೇ ವೇಳೆ ಹೆಂಡ್ತಿ ಸುಚಿತ್ರಾಳ ಮತ್ತಷ್ಟು ನವರಂಗಿ ಆಟವನ್ನು ಟಿವಿ9 ಮುಂದೆ ಬಿಚ್ಚಿಟ್ಟಿದ್ದಾರೆ.
ಶಿವಮೊಗ್ಗ, (ಫೆಬ್ರವರಿ 05): ಕೊಲೆ ಕೇಸ್‌ನಲ್ಲಿ (Murder Case) ಜ್ಯೋತಿಷಿ ಕಮಲಾಕರ್ ಭಟ್ ಹಾಗೂ ಈತನ ಲವರ್ ಸುಚಿತ್ರಾ ಜೈಲು ಪಾಲಾಗಿದ್ದಾರೆ. ಈ ಜೋಡಿಹಕ್ಕಿ ಜೈಲು ಸೇರ್ತಿದ್ದಂತೆ ಇವರ ಒಂದೊಂದೇ ಕಾಮಪುರಾಣ ಹೊರಗೆ ಬರುತ್ತಿವೆ. ಕಮಲಾಕರ ಹಾಗೂ ಸುಚಿತ್ರಾ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಅದರಲ್ಲಿ ಅವಳಿಗಾಗಿ ನಾಯಿ ಥರಾ ಓಡಿದವನು ನಾನು ಎಂದು ಕಮಲಾಕರ್ ಹೇಳಿದ್ರೆ, ಅವನೇ ನನಗೆ ಸರ್ವಸ್ವ ಎಂದು ಸುಚಿತ್ರಾ ಹೇಳಿದ್ದಾಳೆ. ಮತ್ತೊಂದೆಡೆ ದಾಳಿಯಿಂದ ಗಾಯಗೊಂಡಿರುವ ಸುಚಿತ್ರಾಳ ಪತಿ ಮಹೇಶ್, ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದೇ ವೇಳೆ ಹೆಂಡ್ತಿ ಸುಚಿತ್ರಾಳ ಮತ್ತಷ್ಟು ನವರಂಗಿ ಆಟವನ್ನು ಟಿವಿ9 ಮುಂದೆ ಬಿಚ್ಚಿಟ್ಟಿದ್ದಾರೆ.
ಇದನ್ನೂ ಓದಿ: ಜ್ಯೋತಿಷಿ ಕಮಲಾಕರ್ ಭಟ್, ಸುಚಿತ್ರಾಳ ಸ್ಫೋಟಕ ಆಡಿಯೋ ವೈರಲ್: ಅಸಲಿ ಮುಖ ಬಯಲು
Published on: Feb 05, 2026 07:56 PM
Latest Videos
ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್ಸಿಎಲ್ನ CPRO ಹೇಳಿದ್ದಿಷ್ಟು
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
