ಶಿವಮೊಗ್ಗ: ಮನೆಯ ಕಾರ್ ಶೆಡ್ನಲ್ಲಿ 12 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪುರಮಠ ಗ್ರಾಮದ ಗೌರಮ್ಮ ಎಂಬ ಮಹಿಳೆಗೆ ಸೇರಿದ ಮನೆಯ ಕಾರ್ ಶೆಡ್ನಲ್ಲಿ 12 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾಗಿದೆ. ಸ್ಥಳಕ್ಕೆ ಬಂದ ಉರಗ ತಜ್ಞ ನಾಗರಾಜ್ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಸರ್ಪವನ್ನು ಕಾಡಿಗೆ ಸೇರಿಸಿದ್ದಾರೆ.
ಶಿವಮೊಗ್ಗ, ಆ.16: ಜಿಲ್ಲೆಯ ಹೊಸನಗರ ತಾಲೂಕಿನ ಪುರಮಠ ಗ್ರಾಮದ ಮನೆಯೊಂದರಲ್ಲಿ ಕಾಳಿಂಗ ಸರ್ಪ ಪ್ರತ್ಯಕ್ಷವಾಗಿದೆ. ಗೌರಮ್ಮ ಎಂಬ ಮಹಿಳೆಗೆ ಸೇರಿದ ಮನೆಯ ಕಾರ್ ಶೆಡ್ನಲ್ಲಿ 12 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾಗಿದೆ. ಕಾಳಿಂಗ ಸರ್ಪವನ್ನು ನೋಡಿ ಕುಟುಂಬಸ್ಥರು ಭಯಭೀತರಾಗಿದ್ದು ಉರಗ ತಜ್ಞ ಬೆಳ್ಳೂರು ನಾಗರಾಜ್ ಅವರನ್ನು ಸಂಪರ್ಕಿಸಿದ್ದಾರೆ. ಸ್ಥಳಕ್ಕೆ ಬಂದ ಉರಗ ತಜ್ಞ ನಾಗರಾಜ್ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಸರ್ಪವನ್ನು ಕಾಡಿಗೆ ಸೇರಿಸಿದ್ದಾರೆ.
Follow Us
Latest Videos
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್
