ಅನ್ಯಕೋಮಿನ ಹುಡುಗರಿಂದ ಸಂಕೇತ್ ಕೊಲೆ: ಸಹಾಯಕ್ಕೆ ಬಂದು ಹತ್ಯೆಯಾದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಟಿಟ್ಟ ಗೆಳೆಯ
ಶಿವಮೊಗ್ಗದಲ್ಲಿ (Shivamogga) ಅನ್ಯಕೋಮಿನ ಅಪ್ರಾಪ್ತರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್ (Sanketh) ಎನ್ನುವಾತನನ್ನು ಹತ್ಯೆ ಮಾಡಿದ್ದಾರೆ. ಶಾಲೆಯಲ್ಲಿ ವಿಶೇಷ ಕ್ಲಾಸ್ ಮುಗಿಸಿ ರಾತ್ರಿ 8 ಗಂಟೆ ಹೊತ್ತಿಗೆ ಮನೆಗೆ ತೆರಳುವಾಗ ಘಟನೆ ನಡೆದಿದೆ. ಸಂಕೇತ್‌ನ ಸ್ನೇಹಿತ ಗಿರೀಶ್ ಜೊತೆಗೆ ಅನ್ಯಕೋಮಿನ ಮೂವರು ಅಪ್ರಾಪ್ತರು ಜಗಳವಾಡುತ್ತಿದ್ದರು. ಜಗಳ ಬಿಡಿಸಲು ಹೋದಾಗ ಸಂಕೇತ್‌ನ ಎದೆಗೆ ಗುದ್ದಿದ್ದಾರೆ. ಪರಿಣಾಮ ಸಂಕೇತ್ ಮೃತಪಟ್ಟಿದ್ದು, ಇದೀಗ ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಹಿನ್ನೆಲೆ ಜಿಲ್ಲಾದ್ಯಂತ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿದ್ದು, ಯಾವುದೇ ಕೋಮುಗಲಭೆ ಆಗಬಾರದು ಎಂದು ಎಲ್ಲೆಡೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಇನ್ನು ತನ್ನ ಸಹಾಯಕಕ್ಕೆ ಬಂದು ಸಂಕೇತ್ ಸಾವನ್ನಪ್ಪಿರುವ ಬಗ್ಗೆ ಗಿರೀಶ್ ಟಿವಿ9 ಜತೆ ಮಾತನಾಡಿ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಟ್ಟಿದ್ದಾನೆ.
ಶಿವಮೊಗ್ಗ, (ಫೆಬ್ರವರಿ 25): ಶಿವಮೊಗ್ಗದಲ್ಲಿ (Shivamogga) ಅನ್ಯಕೋಮಿನ ಅಪ್ರಾಪ್ತರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್ (Sanketh) ಎನ್ನುವಾತನನ್ನು ಹತ್ಯೆ ಮಾಡಿದ್ದಾರೆ. ಶಾಲೆಯಲ್ಲಿ ವಿಶೇಷ ಕ್ಲಾಸ್ ಮುಗಿಸಿ ರಾತ್ರಿ 8 ಗಂಟೆ ಹೊತ್ತಿಗೆ ಮನೆಗೆ ತೆರಳುವಾಗ ಘಟನೆ ನಡೆದಿದೆ. ಸಂಕೇತ್‌ನ ಸ್ನೇಹಿತ ಗಿರೀಶ್ ಜೊತೆಗೆ ಅನ್ಯಕೋಮಿನ ಮೂವರು ಅಪ್ರಾಪ್ತರು ಜಗಳವಾಡುತ್ತಿದ್ದರು. ಜಗಳ ಬಿಡಿಸಲು ಹೋದಾಗ ಸಂಕೇತ್‌ನ ಎದೆಗೆ ಗುದ್ದಿದ್ದಾರೆ. ಪರಿಣಾಮ ಸಂಕೇತ್ ಮೃತಪಟ್ಟಿದ್ದು, ಇದೀಗ ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಹಿನ್ನೆಲೆ ಜಿಲ್ಲಾದ್ಯಂತ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿದ್ದು, ಯಾವುದೇ ಕೋಮುಗಲಭೆ ಆಗಬಾರದು ಎಂದು ಎಲ್ಲೆಡೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಇನ್ನು ತನ್ನ ಸಹಾಯಕಕ್ಕೆ ಬಂದು ಸಂಕೇತ್ ಸಾವನ್ನಪ್ಪಿರುವ ಬಗ್ಗೆ ಗಿರೀಶ್ ಟಿವಿ9 ಜತೆ ಮಾತನಾಡಿ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಟ್ಟಿದ್ದಾನೆ.
ಇದನ್ನೂ ನೋಡಿ: ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿ ಹತ್ಯೆ: ಕೊಲೆಗೆ ಸ್ಫೋಟಕ ಕಾರಣ ಬಿಚ್ಚಿಟ್ಟ ಎಸ್ಪಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
