ಮುಂಗಾರು ಮಳೆ ಆರಂಭಕ್ಕೂ ಮುನ್ನವೇ ತುಂಬಿ ತುಳುಕಿದ ತುಂಗಾ ಜಲಾಶಯ, ನೀರಿನ ಭೋರ್ಗರೆತ ನೋಡಿ
ಮುಂಗಾರುಪೂರ್ವ ಮಳೆಗೆ ತುಂಗಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಮುಂಗಾರು ಮಳೆ ಆರಂಭಕ್ಕೂ ಮುನ್ನವೇ ತುಂಗಾ ತುಂಬಿ ತುಳುಕುತ್ತಿದ್ದು, ಜಲಾಶಯದಿಂದ 10 ಗೇಟ್ ಗಳ ಮೂಲಕ 18,550 ಕ್ಯೂಸೆಕ್ ನೀರು ಹೊರಗೆ ಬಿಡುಗಡೆ ಮಾಡಲಾಗಿದೆ.ತೀರ್ಥಹಳ್ಳಿ, ಶೃಂಗೇರಿ ಭಾಗದಲ್ಲಿ ಧಾರಾಕಾರ ಸುರಿಯುತ್ತಿರುವ ಮಳೆಯಿಂದ ತುಂಗಾ ನದಿ ಫುಲ್ ಆಗಿದ್ದು, ಒಳ ಹರಿವಿನಷ್ಟೇ ನೀರನ್ನು ಹೊರಗೆ ನದಿಗೆ ಬಿಡಲಾಗಿದೆ.
ಶಿವಮೊಗ್ಗ, (ಮೇ 26): ಮುಂಗಾರುಪೂರ್ವ ಮಳೆಗೆ ತುಂಗಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಮುಂಗಾರು ಮಳೆ ಆರಂಭಕ್ಕೂ ಮುನ್ನವೇ ತುಂಗಾ ತುಂಬಿ ತುಳುಕುತ್ತಿದ್ದು, ಜಲಾಶಯದಿಂದ 10 ಗೇಟ್ ಗಳ ಮೂಲಕ 18,550 ಕ್ಯೂಸೆಕ್ ನೀರು ಹೊರಗೆ ಬಿಡುಗಡೆ ಮಾಡಲಾಗಿದೆ.ತೀರ್ಥಹಳ್ಳಿ, ಶೃಂಗೇರಿ ಭಾಗದಲ್ಲಿ ಧಾರಾಕಾರ ಸುರಿಯುತ್ತಿರುವ ಮಳೆಯಿಂದ ತುಂಗಾ ನದಿ ಫುಲ್ ಆಗಿದ್ದು, ಒಳ ಹರಿವಿನಷ್ಟೇ ನೀರನ್ನು ಹೊರಗೆ ನದಿಗೆ ಬಿಡಲಾಗಿದೆ.ಇನ್ನು ಈ ನೀರು ನೇರವಾಗಿ ತುಂಗಾಭದ್ರಾ ಜಲಾಶಯಕ್ಕೆ ಸೇರಲಿದೆ. ಶಿವಮೊಗ್ಗ ಜಿಲ್ಲೆಯ ಗಾಜನೂರು ಬಳಿ ಇರುವ ಜಲಾಶಯ 588.24 ಮೀಟರ್ ಎತ್ತರ ಇದ್ದು, 3.24 ಟಿಎಂಸಿ ಸಾಮರ್ಥ್ಯ ಹೊಂದಿದೆ.
Follow Us
Latest Videos
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

