Nee Sigovaregu: ಶಿವಣ್ಣನ ಹೊಸ ಚಿತ್ರ ‘ನೀ ಸಿಗೋವರೆಗೂ’ ಮುಹೂರ್ತ ಸಂಭ್ರಮ ಹೇಗಿತ್ತು? ಇಲ್ಲಿದೆ ವಿಡಿಯೋ

Shivarajkumar: ಬಾಲ ಶ್ರೀರಾಮ ಸ್ಟುಡಿಯೋಸ್​ ಬ್ಯಾನರ್​ನಲ್ಲಿ ಈ ಚಿತ್ರ ನಿರ್ಮಾಣ ಆಗಲಿದೆ. ಈ ಸಿನಿಮಾದಲ್ಲಿ ಶಿವರಾಜ್​ಕುಮಾರ್​ ಅವರು ಎರಡು ಡಿಫರೆಂಟ್​ ಲುಕ್​ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Nee Sigovaregu: ಶಿವಣ್ಣನ ಹೊಸ ಚಿತ್ರ ‘ನೀ ಸಿಗೋವರೆಗೂ’ ಮುಹೂರ್ತ ಸಂಭ್ರಮ ಹೇಗಿತ್ತು? ಇಲ್ಲಿದೆ ವಿಡಿಯೋ
| Updated By: ಮದನ್​ ಕುಮಾರ್​

Updated on: Aug 17, 2021 | 9:56 AM

ಶಿವರಾಜ್​ಕುಮಾರ್​ ನಟಿಸಲಿರುವ ಹೊಸ ಸಿನಿಮಾಗೆ ‘ನೀ ಸಿಗೋವರೆಗೂ’ ಎಂದು ಟೈಟಲ್​ ಇಡಲಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಈ ಚಿತ್ರಕ್ಕೆ ಮುಹೂರ್ತ ನೆರವೇರಿಸಲಾಯಿತು. ಈ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್​ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಶೀರ್ಷಿಕೆ ಫಲಕ, ಕ್ಲ್ಯಾಪ್ ಬೋರ್ಡ್​, ಕ್ಯಾಮೆರಾಗೆ ಪೂಜೆ ಸಲ್ಲಿಸಲಾಯಿತು. ಶಿವರಾಜ್​ಕುಮಾರ್​ ಪತ್ನಿ ಗೀತಾ ಶಿವರಾಜ್​ಕುಮಾರ್​ ಅವರು ಕ್ಯಾಮೆರಾ ಚಾಲನೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು. ಮೊದಲ ದೃಶ್ಯಕ್ಕೆ ಕಿಚ್ಚ ಸುದೀಪ್​ ಕ್ಲ್ಯಾಪ್​ ಮಾಡಿದರು. ಆ.18ರಿಂದಲೇ ಈ ಸಿನಿಮಾ ಚಿತ್ರೀಕರಣ ಆರಂಭ ಆಗಲಿದೆ.

ಬಾಲ ಶ್ರೀರಾಮ ಸ್ಟುಡಿಯೋಸ್​ ಬ್ಯಾನರ್​ನಲ್ಲಿ ಈ ಚಿತ್ರ ನಿರ್ಮಾಣ ಆಗಲಿದೆ. ಈ ಸಿನಿಮಾದಲ್ಲಿ ಶಿವಣ್ಣ ಎರಡು ಡಿಫರೆಂಟ್​ ಲುಕ್​ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆ ಕಾರಣದಿಂದಲೂ ‘ನೀ ಸಿಗೋವರೆಗೂ’ ಚಿತ್ರದ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಹೆಚ್ಚಿದೆ. ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ಖ್ಯಾತಿ ಪಡೆದಿರುವ ಮೆರ್ಹೀನ್​ ಪೀರ್ಜಾದಾ ಅವರು ‘ನೀ ಸಿಗೋವರೆಗೂ’ ಚಿತ್ರಕ್ಕೆ ನಾಯಕಿ. ಇದೇ ಮೊದಲ ಬಾರಿಗೆ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ.

ಇದನ್ನೂ ಓದಿ:

ಕೆಎಸ್​ ಈಶ್ವರಪ್ಪ ಜೊತೆ ಶಿವರಾಜ್​ಕುಮಾರ್​ ನಡೆಸಿದ ಮಾತುಕತೆ ಏನು? ಇಲ್ಲಿದೆ ವಿಡಿಯೋ

ಶಿವರಾಜ್​ಕುಮಾರ್​ ಆಶೀರ್ವಾದ ಪಡೆದ ಮಂಜು ಪಾವಗಡ; ಇಲ್ಲಿವೆ ಫೋಟೋಗಳು

Follow us
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ನಾನು ಇರುವುದನ್ನೇ ಹೇಳಿದ್ದೇನೆ: ಕುಮಾರಸ್ವಾಮಿಗೆ ಜಿಟಿಡಿ ಪರೋಕ್ಷ ಟಾಂಗ್
ನಾನು ಇರುವುದನ್ನೇ ಹೇಳಿದ್ದೇನೆ: ಕುಮಾರಸ್ವಾಮಿಗೆ ಜಿಟಿಡಿ ಪರೋಕ್ಷ ಟಾಂಗ್
ನವರಾತ್ರಿ: ದುರ್ಗಾ ದೇವಿಗೆ 2.5 ಕೋಟಿ ಮೌಲ್ಯದ ಚಿನ್ನದ ಕಿರೀಟ ಉಡುಗೊರೆ
ನವರಾತ್ರಿ: ದುರ್ಗಾ ದೇವಿಗೆ 2.5 ಕೋಟಿ ಮೌಲ್ಯದ ಚಿನ್ನದ ಕಿರೀಟ ಉಡುಗೊರೆ
ಜಿ.ಟಿ ದೇವೇಗೌಡ ಹೇಳಿಕೆಗೆ ಖಡಕ್ ರಿಯಾಕ್ಷನ್​ ಕೊಟ್ಟ ಹೆಚ್​ಡಿಕೆ
ಜಿ.ಟಿ ದೇವೇಗೌಡ ಹೇಳಿಕೆಗೆ ಖಡಕ್ ರಿಯಾಕ್ಷನ್​ ಕೊಟ್ಟ ಹೆಚ್​ಡಿಕೆ
ಬಿಗ್​ಬಾಸ್​ ಮನೆಯಲ್ಲಿ ಲಾಯರ್​ ಜಗದೀಶ್​ ಜಪ
ಬಿಗ್​ಬಾಸ್​ ಮನೆಯಲ್ಲಿ ಲಾಯರ್​ ಜಗದೀಶ್​ ಜಪ
ಜಿಟಿ ದೇವೇಗೌಡ ಸಿಎಂ ಪರ ಮಾತನಾಡಿದ್ದೇಕೆ? ಕಾರಣ ಬಿಚ್ಚಿಟ್ಟ ಕುಮಾರಸ್ವಾಮಿ!
ಜಿಟಿ ದೇವೇಗೌಡ ಸಿಎಂ ಪರ ಮಾತನಾಡಿದ್ದೇಕೆ? ಕಾರಣ ಬಿಚ್ಚಿಟ್ಟ ಕುಮಾರಸ್ವಾಮಿ!