ಮಂತ್ರಾಲಯಕ್ಕೆ ತೆರಳಿ ವಿಶೇಷ ಪೂಜೆ ಮಾಡಿಸಿದ ಶಿವರಾಜ್ಕುಮಾರ್-ಗೀತಾ
ಶಿವರಾಜ್ಕುಮಾರ್ ಅವರು ಈಗ ಕ್ಯಾನ್ಸರ್ ಮುಕ್ತರಾಗಿ ಕರ್ನಾಟಕಕ್ಕೆ ಮರಳಿದ್ದಾರೆ. ದೂರದ ಅಮೆರಿಕಕ್ಕೆ ತೆರಳಿ ಅವರು ಚಿಕಿತ್ಸೆ ಪಡೆದಿದ್ದಾರೆ. ಈ ವಿಚಾರ ಅವರ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಶಿವರಾಜ್ಕುಮಾರ್ ಅವರು ಈಗ ಮಂತ್ರಾಲಯಕ್ಕೆ ತೆರಳಿ ಗುರು ರಾಯರ ದರ್ಶನ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
ಶಿವರಾಜ್ಕುಮಾರ್ ಹಾಗೂ ಗೀತಾ ಶಿವರಾಜ್ಕುಮಾರ್ ಅವರು ಮಂತ್ರಾಲಯಕ್ಕೆ ತೆರಳಿ ರಾಯರ ದರ್ಶನ ಪಡೆದಿದ್ದಾರೆ. ಈ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಶಿವರಾಜ್ಕುಮಾರ್ ಅವರು ಈಗ ಕ್ಯಾನ್ಸರ್ ಮುಕ್ತರಾಗಿ ಮರಳಿದ್ದಾರೆ. ಈ ಕಾರಣಕ್ಕೆ ಅವರು ಮಂತ್ರಾಲಯಕ್ಕೆ ತೆರಳಿ ದೇವರ ದರ್ಶನ ಪಡೆದಿದ್ದಾರೆ ಎನ್ನಲಾಗಿದೆ. ಅವರು ಕ್ಯಾನ್ಸರ್ ಮುಕ್ತರಾಗಿದ್ದು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

ಕಲಶಕ್ಕೆ ಐದು ಎಲೆ ಇಡುವುದರ ಹಿಂದಿನ ರಹಸ್ಯ ಹಾಗೂ ವಿಶೇಷ ತಿಳಿಯಿರಿ

ಮೂಲಾ ನಕ್ಷತ್ರದಲ್ಲಿ ಚಂದ್ರ ಸಂಚಾರ: ಯಾವ ರಾಶಿಗೆ ಏನು ಕಾದಿದೆ ತಿಳಿಯಿರಿ

ನಿಜವಾದ ಟಾಮ್ ಆ್ಯಂಡ್ ಜೆರಿ; ಒಟ್ಟಿಗೇ ಊಟ ಮಾಡುವ ಬೆಕ್ಕು-ಇಲಿ ವಿಡಿಯೋ ವೈರಲ್

ಕೆಳಗಿಂದ ಮೇಲೆ ಹರಿವ ನೀರಿನಲ್ಲಿ ದೋಣಿ ಬಿಟ್ಟ ಸಚಿವ ಶಿವರಾಜ್ ಸಿಂಗ್ ಚೌಹಾಣ್
