ಮಂತ್ರಾಲಯಕ್ಕೆ ತೆರಳಿ ವಿಶೇಷ ಪೂಜೆ ಮಾಡಿಸಿದ ಶಿವರಾಜ್​ಕುಮಾರ್-ಗೀತಾ

|

Updated on: Feb 24, 2025 | 1:10 PM

ಶಿವರಾಜ್​ಕುಮಾರ್ ಅವರು ಈಗ ಕ್ಯಾನ್ಸರ್ ಮುಕ್ತರಾಗಿ ಕರ್ನಾಟಕಕ್ಕೆ ಮರಳಿದ್ದಾರೆ. ದೂರದ ಅಮೆರಿಕಕ್ಕೆ ತೆರಳಿ ಅವರು ಚಿಕಿತ್ಸೆ ಪಡೆದಿದ್ದಾರೆ. ಈ ವಿಚಾರ ಅವರ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಶಿವರಾಜ್​ಕುಮಾರ್ ಅವರು ಈಗ ಮಂತ್ರಾಲಯಕ್ಕೆ ತೆರಳಿ ಗುರು ರಾಯರ ದರ್ಶನ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಶಿವರಾಜ್​ಕುಮಾರ್ ಹಾಗೂ ಗೀತಾ ಶಿವರಾಜ್​​ಕುಮಾರ್ ಅವರು ಮಂತ್ರಾಲಯಕ್ಕೆ ತೆರಳಿ ರಾಯರ ದರ್ಶನ ಪಡೆದಿದ್ದಾರೆ. ಈ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.  ಶಿವರಾಜ್​ಕುಮಾರ್ ಅವರು ಈಗ ಕ್ಯಾನ್ಸರ್ ಮುಕ್ತರಾಗಿ ಮರಳಿದ್ದಾರೆ. ಈ ಕಾರಣಕ್ಕೆ ಅವರು ಮಂತ್ರಾಲಯಕ್ಕೆ ತೆರಳಿ ದೇವರ ದರ್ಶನ ಪಡೆದಿದ್ದಾರೆ ಎನ್ನಲಾಗಿದೆ. ಅವರು ಕ್ಯಾನ್ಸರ್ ಮುಕ್ತರಾಗಿದ್ದು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.