‘ಭೈರತಿ ರಣಗಲ್’ ಚಿತ್ರದಲ್ಲಿ ಶ್ರೀಮುರಳಿ ಸರ್​ಪ್ರೈಸ್ ಎಂಟ್ರಿ? ಉತ್ತರಿಸಿದ ಶಿವರಾಜ್​ಕುಮಾರ್

‘ಭೈರತಿ ರಣಗಲ್’ ಚಿತ್ರದಲ್ಲಿ ಶ್ರೀಮುರಳಿ ಸರ್​ಪ್ರೈಸ್ ಎಂಟ್ರಿ? ಉತ್ತರಿಸಿದ ಶಿವರಾಜ್​ಕುಮಾರ್

ರಾಜೇಶ್ ದುಗ್ಗುಮನೆ
|

Updated on: Nov 13, 2024 | 10:49 AM

ನಟ ಶ್ರೀಮುರಳಿ ಅವರು ‘ಮಫ್ತಿ’ ಸಿನಿಮಾದಲ್ಲಿ ನಟಿಸಿದ್ದರು. ಇದರ ಪ್ರೀಕ್ವೆಲ್ ಆಗಿ ‘ಭೈರತಿ ರಣಗಲ್’ ಮೂಡಿ ಬರುತ್ತಿದೆ. ಈ ಚಿತ್ರದಲ್ಲಿ ಶ್ರೀಮುರಳಿ ಇರ್ತಾರಾ? ಆ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ.

ಶಿವರಾಜ್​ಕುಮಾರ್ ಅವರ ನಟನೆಯ ‘ಭೈರತಿ ರಣಗಲ್’ ಚಿತ್ರ ನವೆಂಬರ್ 15ರಂದು ತೆರೆಗೆ ಬರುತ್ತಿದೆ. ಈ ಚಿತ್ರದಲ್ಲಿ ಶ್ರೀಮುರಳಿ ಇರ್ತಾರಾ ಅಥವಾ ಇಲ್ಲವಾ ಎನ್ನುವ ಪ್ರಶ್ನೆ ಇತ್ತು. ಅದಕ್ಕೆ ಶಿವಣ್ಣ ಉತ್ತರಿಸಿದ್ದಾರೆ. ‘ಶ್ರೀಮುರಳಿ ಸಿನಿಮಾದಲ್ಲಿ ನಟಿಸಿಲ್ಲ. ಅವರ ದೃಶ್ಯಗಳು ಕೇವಲ ಫ್ಲ್ಯಾಶ್​ಕಟ್ಸ್​ನಲ್ಲಿ ಮಾತ್ರ ಬರುತ್ತದೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.