ಸುರೇಶ್ ರೈನಾಗೆ ಓಂ ಸಿನಿಮಾ ರೀತಿ ಲಾಂಗ್ ಹಿಡಿಯೋದು ಕಲಿಸಿದ ಶಿವಣ್ಣ
‘ಹ್ಯಾಟ್ರಿಕ್ ಹೀರೋ’ ಶಿವರಾಜ್ಕುಮಾರ್ ಹಾಗೂ ಕ್ರಿಕೆಟರ್ ಸುರೇಶ್ ರೈನಾ ಅವರು ಕಾರ್ಯಕ್ರಮವೊಂದರಲ್ಲಿ ಒಟ್ಟಿಗೆ ವೇದಿಕೆ ಹಂಚಿಕೊಂಡಿದ್ದಾರೆ. ಈ ಕ್ಷಣ ತುಂಬ ವಿಶೇಷವಾಗಿತ್ತು. ‘ಓಂ’ ಚಿತ್ರದಲ್ಲಿ ಶಿವರಾಜ್ಕುಮಾರ್ ಅವರು ಲಾಂಗ್ ಹಿಡಿದ ಸ್ಟೈಲ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದರು. ಅದನ್ನು ಈಗ ಸುರೇಶ್ ರೈನಾಗೆ ಶಿವಣ್ಣ ಕಲಿಸಿಕೊಟ್ಟಿದ್ದಾರೆ.
ನಟ ಶಿವರಾಜ್ಕುಮಾರ್ (Shivarajkumar) ಮತ್ತು ಕ್ರಿಕೆಟರ್ ಸುರೇಶ್ ರೈನಾ ಅವರು ಕಾರ್ಯಕ್ರಮವೊಂದರಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಈ ಸಂದರ್ಭ ಸಖತ್ ವಿಶೇಷವಾಗಿತ್ತು. ‘ಓಂ’ ಸಿನಿಮಾದಲ್ಲಿ ಶಿವಣ್ಣ (Shivanna) ಲಾಂಗ್ ಹಿಡಿದ ಸ್ಟೈಲ್ ನೋಡಿ ಫ್ಯಾನ್ಸ್ ಫಿದಾ ಆಗಿದ್ದರು. ಆ ರೀತಿ ಲಾಂಗ್ ಹಿಡಿಯುವುದು ಹೇಗೆ ಎಂಬುದನ್ನು ಸುರೇಶ್ ರೈನಾಗೆ ಶಿವಣ್ಣ ಹೇಳಿಕೊಟ್ಟಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಶಿವರಾಜ್ಕುಮಾರ್ ಅವರನ್ನು ಭೇಟಿ ಮಾಡಿದ್ದಕ್ಕೆ ಸುರೇಶ್ ರೈನಾ (Suresh Raina) ತುಂಬ ಖುಷಿಪಟ್ಟಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.