ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವರಾಜ್ಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ನಟನೆಯ, ಅರ್ಜುನ್ ಜನ್ಯ ಅವರ ಚೊಚ್ಚಲ ನಿರ್ದೇಶನದ ‘45’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಈ ಚಿತ್ರದ ಸುದ್ದಿಗೋಷ್ಠಿಯನ್ನು ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ತಂಡದವರು ಹಮ್ಮಿಕೊಂಡಿದ್ದಾರೆ. ಅದರ ಲೈವ್ ವಿಡಿಯೋ ಇಲ್ಲಿದೆ.
ಶಿವರಾಜ್ಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ನಟನೆಯ, ಅರ್ಜುನ್ ಜನ್ಯ ಅವರ ಚೊಚ್ಚಲ ನಿರ್ದೇಶನದ ‘45’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಈ ಚಿತ್ರದ ಸುದ್ದಿಗೋಷ್ಠಿಯನ್ನು ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ತಂಡದವರು ಹಮ್ಮಿಕೊಂಡಿದ್ದಾರೆ. ಈ ಚಿತ್ರವನ್ನು ರಮೇಶ್ ರೆಡ್ಡಿ ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿ ಲೈವ್ ನೋಡಿ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Sep 28, 2024 02:34 PM
Latest Videos

ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ

ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ

ಸಚಿವ ಎಂಪಿ ಪಾಟೀಲ್ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ

ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
