ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ

Edited By:

Updated on: Sep 28, 2024 | 4:29 PM

ಶಿವರಾಜ್​ಕುಮಾರ್, ಉಪೇಂದ್ರ ಹಾಗೂ ರಾಜ್​ ಬಿ ಶೆಟ್ಟಿ ನಟನೆಯ, ಅರ್ಜುನ್ ಜನ್ಯ ಅವರ ಚೊಚ್ಚಲ ನಿರ್ದೇಶನದ ‘45’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಈ ಚಿತ್ರದ ಸುದ್ದಿಗೋಷ್ಠಿಯನ್ನು ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ತಂಡದವರು ಹಮ್ಮಿಕೊಂಡಿದ್ದಾರೆ. ಅದರ ಲೈವ್ ವಿಡಿಯೋ ಇಲ್ಲಿದೆ.

ಶಿವರಾಜ್​ಕುಮಾರ್, ಉಪೇಂದ್ರ ಹಾಗೂ ರಾಜ್​ ಬಿ ಶೆಟ್ಟಿ ನಟನೆಯ, ಅರ್ಜುನ್ ಜನ್ಯ ಅವರ ಚೊಚ್ಚಲ ನಿರ್ದೇಶನದ ‘45’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಈ ಚಿತ್ರದ ಸುದ್ದಿಗೋಷ್ಠಿಯನ್ನು ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ತಂಡದವರು ಹಮ್ಮಿಕೊಂಡಿದ್ದಾರೆ. ಈ ಚಿತ್ರವನ್ನು ರಮೇಶ್ ರೆಡ್ಡಿ ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿ ಲೈವ್ ನೋಡಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Sep 28, 2024 02:34 PM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More