AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮುಂಡೇಶ್ವರಿ ದರ್ಶನ ಪಡೆದ ನಟ ಶಿವರಾಜ್ ಕುಮಾರ್, ಗೀತಾ

ಚಾಮುಂಡೇಶ್ವರಿ ದರ್ಶನ ಪಡೆದ ನಟ ಶಿವರಾಜ್ ಕುಮಾರ್, ಗೀತಾ

ಮದನ್​ ಕುಮಾರ್​
|

Updated on: Jul 02, 2025 | 9:47 AM

Share

ನಟ ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಅವರು ಇಂದು (ಜುಲೈ 2) ಮೈಸೂರಿಗೆ ತೆರಳಿದ್ದಾರೆ. ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನವನ್ನು ಅವರು ಪಡೆದಿದ್ದಾರೆ. ಅವರ ಜೊತೆ ಪತ್ನಿ ಗೀತಾ ಶಿವರಾಜ್​ಕುಮಾರ್ ಸಹ ಚಾಮುಂಡೇಶ್ವರಿ ಸನ್ನಿಧಾನಕೆ ಭೇಟಿ ನೀಡಿದ್ದಾರೆ. ಈ ದಂಪತಿಯು ವಿಶೇಷ ಪೂಜೆ ಸಲ್ಲಿಸಿದ ವಿಡಿಯೋ ಇಲ್ಲಿದೆ..

ನಟ ಶಿವರಾಜ್​ಕುಮಾರ್ (Shivarajkumar) ಅವರು ಮೈಸೂರಿಗೆ ತೆರಳಿದ್ದಾರೆ. ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಅವರ ಜೊತೆ ಪತ್ನಿ ಗೀತಾ (Geetha Shivarajkumar) ಕೂಡ ಚಾಮುಂಡೇಶ್ವರಿ ಸನ್ನಿಧಾನಕೆ ಭೇಟಿ ನೀಡಿದ್ದಾರೆ. ಇಂದು (ಜುಲೈ 2) ಈ ದಂಪತಿಯು ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಸ್ಥಾನದ ಪ್ರಧಾನ ಅರ್ಚಕರಾದ ಡಾ. ಶಶಿಶೇಖರ್ ದೀಕ್ಷಿತ್‌ ಅವರಿಂದ ವಿಶೇಷ ಪೂಜೆ ಮಾಡಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.