‘ಯಾರನ್ನು ಹೊಗಳಬೇಕು ಅನ್ನೋದೇ ಗೊತ್ತಾಗ್ತಾ ಇಲ್ಲ’; ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ನೋಡಿ ಶಿವಣ್ಣ ಮೆಚ್ಚುಗೆ
ಶಿವಣ್ಣ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ನೋಡಿದ್ದಾರೆ. ಈ ಸಿನಿಮಾ ನೋಡಿದ ಅವರಿಗೆ ಸಖತ್ ಖುಷಿ ಆಗಿದೆ. ಅವರು ಚಿತ್ರತಂಡವನ್ನು ಬಾಯ್ತುಂಬ ಹೊಗಳಿದ್ದಾರೆ.
ಶಿವರಾಜ್ಕುಮಾರ್ (Shivarajkumar) ಅವರು ಹೊಸ ಪ್ರತಿಭೆಗಳಿಗೆ ಸಪೋರ್ಟ್ ಮಾಡುತ್ತಾರೆ. ಈಗ ಅವರು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ನೋಡಿದ್ದಾರೆ. ಈ ಸಿನಿಮಾ ನೋಡಿದ ಅವರಿಗೆ ಸಖತ್ ಖುಷಿ ಆಗಿದೆ. ಅವರು ಚಿತ್ರತಂಡವನ್ನು ಬಾಯ್ತುಂಬ ಹೊಗಳಿದ್ದಾರೆ. ‘ನಿಜಕ್ಕೂ ಯಾರನ್ನು ಹೊಗಳಬೇಕು ಅನ್ನೋದೇ ಗೊತ್ತಾಗುತ್ತಿಲ್ಲ. ಎಲ್ಲರೂ ಚೆನ್ನಾಗಿ ಮಾಡಿದ್ದಾರೆ. ಇದೊಂದು ಟೀಂ ವರ್ಕ್. ಒಂದು ರಾತ್ರಿ, ಒಂದೇ ಲೋಕೆಷನ್ನಲ್ಲಿ ನಡೆಯುವ ಕಥೆಯನ್ನು ಇಷ್ಟು ಚೆನ್ನಾಗಿ ತೋರಿಸಿದ್ದಾರೆ ಎಂದರೆ ನಂಬೋಕೆ ಆಗಲ್ಲ’ ಎಂದಿದ್ದಾರೆ ಶಿವಣ್ಣ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos

