Shivarajkumar: ಯುವಕನ ಸಾಹಸಕ್ಕೆ ಫಿದಾ ಆದ ನಟ ಶಿವರಾಜ್ಕುಮಾರ್
ಯುವಕನ ಸಾಹಸ ನೋಡಿ ಶಿವಣ್ಣ ಮೆಚ್ಚಿಕೊಂಡಿದ್ದಾರೆ. ಆ ಯುವಕನನ್ನು ಹಗ್ ಮಾಡಿ ಭೇಷ್ ಎಂದಿದ್ದಾರೆ ಹ್ಯಾಟ್ರಿಕ್ ಹೀರೋ.
ಶಿವರಾಜ್ಕುಮಾರ್ (Shivarajkumar) ಎದುರು ಯುವಕನೋರ್ವ ಬ್ಯಾಕ್ ಫ್ಲಿಪ್ ಮಾಡಿದ್ದಾರೆ. ಯುವಕನ ಸಾಹಸ ನೋಡಿ ಶಿವಣ್ಣ ಮೆಚ್ಚಿಕೊಂಡಿದ್ದಾರೆ. ಆ ಯುವಕನನ್ನು ಹಗ್ ಮಾಡಿ ಭೇಷ್ ಎಂದಿದ್ದಾರೆ ಹ್ಯಾಟ್ರಿಕ್ ಹೀರೋ. ಪುನೀತ್ ರಾಜ್ಕುಮಾರ್ (Puneeth Rajkumar) ಕೂಡ ಬ್ಯಾಕ್ ಫ್ಲಿಪ್ ಮಾಡುತ್ತಿದ್ದರು. ಈ ಕಾರಣಕ್ಕೆ ಶಿವಣ್ಣನಿಗೆ ಯುವಕನ ಸಾಹಸ ಮತ್ತೂ ಇಷ್ಟ ಆಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ

