Shivarajkumar: ಯುವಕನ ಸಾಹಸಕ್ಕೆ ಫಿದಾ ಆದ ನಟ ಶಿವರಾಜ್​ಕುಮಾರ್

Updated on: Jun 14, 2023 | 8:40 AM

ಯುವಕನ ಸಾಹಸ ನೋಡಿ‌ ಶಿವಣ್ಣ ಮೆಚ್ಚಿಕೊಂಡಿದ್ದಾರೆ. ಆ ಯುವಕನನ್ನು ಹಗ್ ಮಾಡಿ ಭೇಷ್ ಎಂದಿದ್ದಾರೆ ಹ್ಯಾಟ್ರಿಕ್ ಹೀರೋ.

ಶಿವರಾಜ್​ಕುಮಾರ್ (Shivarajkumar) ಎದುರು ಯುವಕನೋರ್ವ ಬ್ಯಾಕ್​ ಫ್ಲಿಪ್ ಮಾಡಿದ್ದಾರೆ. ಯುವಕನ ಸಾಹಸ ನೋಡಿ‌ ಶಿವಣ್ಣ ಮೆಚ್ಚಿಕೊಂಡಿದ್ದಾರೆ. ಆ ಯುವಕನನ್ನು ಹಗ್ ಮಾಡಿ ಭೇಷ್ ಎಂದಿದ್ದಾರೆ ಹ್ಯಾಟ್ರಿಕ್ ಹೀರೋ. ಪುನೀತ್ ರಾಜ್​ಕುಮಾರ್ (Puneeth Rajkumar) ಕೂಡ ಬ್ಯಾಕ್ ಫ್ಲಿಪ್ ಮಾಡುತ್ತಿದ್ದರು. ಈ ಕಾರಣಕ್ಕೆ ಶಿವಣ್ಣನಿಗೆ ಯುವಕನ ಸಾಹಸ ಮತ್ತೂ ಇಷ್ಟ ಆಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More