ಮಹಿಳೆಯ ಕಾಲಿಗೆ ಬೀಳಲು ಹೋದ ಶಿವರಾಜ್​ಕುಮಾರ್; ಕಾರಣ ಇಲ್ಲಿದೆ

Updated on: Apr 11, 2024 | 12:49 PM

ಶಿವರಾಜ್​ಕುಮಾರ್ ಅವರು ಪತ್ನಿ ಗೀತಾ ಶಿವರಾಜ್​ಕುಮಾರ್ ಪರ ಶಿವಮೊಗ್ಗದಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಈ ವೇಳೆ ಹಲವು ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದಾರೆ. ತಮ್ಮನ್ನು ನಟನಂತೆ ನೋಡಬೇಡಿ ಎಂದು ಕೋರಿಕೊಂಡಿರೋ ಅವರು, ಸಾಮಾನ್ಯ ವ್ಯಕ್ತಿಯಂತೆ ಟ್ರೀಟ್ ಮಾಡಲು ಕೋರಿದ್ದಾರೆ.

ಶಿವರಾಜ್​ಕುಮಾರ್ ಅವರು ಪತ್ನಿ ಗೀತಾ ಶಿವರಾಜ್​ಕುಮಾರ್ (Geetha Shivarajkumar) ಪರ ಶಿವಮೊಗ್ಗದಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಈ ವೇಳೆ ಹಲವು ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದಾರೆ. ತಮ್ಮನ್ನು ನಟನಂತೆ ನೋಡಬೇಡಿ ಎಂದು ಕೋರಿಕೊಂಡಿರೋ ಅವರು, ಸಾಮಾನ್ಯ ವ್ಯಕ್ತಿಯಂತೆ ಟ್ರೀಟ್ ಮಾಡಲು ಕೋರಿದ್ದಾರೆ. ಅವರು ಶಿವಮೊಗ್ಗದಲ್ಲಿ ಪ್ರಚಾರ ಮಾಡುತ್ತಿದ್ದಾಗ ಮಹಿಳೆ ಒಬ್ಬರು ಮಾತನಾಡೋಕೆ ಅಡ್ಡಿಪಡಿಸಿದರು. ‘ಕಾಲಿಗೆ ಬೀಳ್ತೀನಿ ಸುಮ್ಮನಿರಿ. ನಾನು ಮಾತನಾಡಬೇಕಾ ಬೇಡ್ವ’ ಎಂದು ಕೇಳಿದರು ಶಿವಣ್ಣ. ಇದಕ್ಕೆ ಬೇಡ ಎಂದು ಆ ಮಹಿಳೆ ಉತ್ತರಿಸಿದರು. ಇದಕ್ಕೆ ಅಲ್ಲಿದ್ದ ಜನರು ಸಿಟ್ಟಿಗೆದ್ದರು. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More