AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಶಕ್ತಿಧಾಮದಲ್ಲಿ ಮಕ್ಕಳ ಜೊತೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದ ಶಿವರಾಜ್​ಕುಮಾರ್

ಮೈಸೂರಿನ ಶಕ್ತಿಧಾಮದಲ್ಲಿ ಮಕ್ಕಳ ಜೊತೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದ ಶಿವರಾಜ್​ಕುಮಾರ್

ರಾಜೇಶ್ ದುಗ್ಗುಮನೆ
|

Updated on: Aug 15, 2023 | 9:49 AM

Share

ಇಂದು (ಆಗಸ್ಟ್ 15) ಅವರು ಮೈಸೂರಿಗೆ ತೆರಳಿದ್ದಾರೆ. ಶಕ್ತಿಧಾಮದ ಮಕ್ಕಳ ಜೊತೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದ್ದಾರೆ. ಧ್ವಜಾರೋಹಣ ಮಾಡಿ ಮಕ್ಕಳ ಜೊತೆ ಸಂಭ್ರಮಿಸಿದ್ದಾರೆ. ಧ್ವಜಾರೋಹಣದ ಬಳಿಕ ಮಕ್ಕಳಿಗೆ ಸಿಹಿ ವಿತರಿಸಲಾಗಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ರಾಜ್​ಕುಮಾರ್ ಆರಂಭಿಸಿದ ಶಕ್ತಿಧಾಮದ ಉಸ್ತುವಾರಿ ಶಿವಣ್ಣ (Shivanna) ಹಾಗೂ ಗೀತಾ ಶಿವರಾಜ್​ಕುಮಾರ್ ಅವರ ಹೆಗಲೇರಿದೆ. ಹೀಗಾಗಿ ಶಿವರಾಜ್​ಕುಮಾರ್ ಅವರು ಆಗಾಗ ಅಲ್ಲಿಗೆ ತೆರಳುತ್ತಾರೆ. ಇಂದು (ಆಗಸ್ಟ್ 15) ಅವರು ಮೈಸೂರಿಗೆ ತೆರಳಿದ್ದಾರೆ. ಶಕ್ತಿಧಾಮದ ಮಕ್ಕಳ ಜೊತೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದ್ದಾರೆ. ಧ್ವಜಾರೋಹಣ ಮಾಡಿ ಮಕ್ಕಳ ಜೊತೆ ಸಂಭ್ರಮಿಸಿದ್ದಾರೆ. ಧ್ವಜಾರೋಹಣದ ಬಳಿಕ ಮಕ್ಕಳಿಗೆ ಸಿಹಿ ವಿತರಿಸಲಾಗಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಶಿವರಾಜ್​ಕುಮಾರ್ ಅವರು ರಜನಿಕಾಂತ್ (Rajinikanth) ಜೊತೆ ನಟಿಸಿದ ‘ಜೈಲರ್’ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More