ಶಿವರಾಜ್ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳು ತಂದ ಕೇಕ್ ಕತ್ತರಿಸಿದ ಶಿವಣ್ಣ
Shivarajkumar Birthday: ಶಿವರಾಜ್ಕುಮಾರ್ ಅವರಿಗೆ ಇಂದು ಜನ್ಮದಿನ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯಗಳು ಬರುತ್ತಿವೆ. ಈ ವೇಳೆ ಎಲ್ಲರೂ ನಟನಿಗೆ ವಿಶ್ ತಿಳಿಸುತ್ತಿದ್ದಾರೆ. ಅವರ ಮನೆಯ ಎದುರು ಫ್ಯಾನ್ಸ್ ನೆರೆದಿದ್ದಾರೆ. ಈ ವೇಳೆ ಎಲ್ಲರೂ ಸಂಭ್ರಮಿಸಿದ್ದಾರೆ. ಅಭಿಮಾನಿಗಳು ತಂದ ಕೇಕ್ನ ಅವರು ಕತ್ತರಿಸಿದ್ದಾರೆ.
ಶಿವರಾಜ್ಕುಮಾರ್ ಅವರಿಗೆ ಇಂದು (ಜುಲೈ 12) ಜನ್ಮದಿನದ ಸಂಭ್ರಮ. ಅವರಿಗೆ ಈಗ 63 ವರ್ಷ ವಯಸ್ಸು. ಸೋಶಿಯಲ್ ಮೀಡಿಯಾದಲ್ಲಿ ಅವರಿಗೆ ಶುಭಾಶಯ ಬರುತ್ತಿವೆ. ಬೆಂಗಳೂರಿನ ಮಾನ್ಯತಾದಲ್ಲಿರುವ ಅವರ ನಿವಾಸದ ಎದುರು ರಾತ್ರಿಯೇ ಅಭಿಮಾನಿಗಳು ನೆರೆದಿದ್ದರು. ಅಭಿಮಾನಿಗಳು ತಂದ ಕೇಕ್ನ ಶಿವಣ್ಣ (Shivarajkumar) ಕತ್ತರಿಸಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Jul 12, 2025 08:59 AM
Latest Videos

ಸ್ಕೂಟಿಗೆ ಡಿಕ್ಕಿ ಹೊಡೆದ ಹಂದಿಗಳ ಹಿಂಡು; ಮಹಿಳೆಯ ಹೆಲ್ಮೆಟ್ ಛಿದ್ರ!

ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?

ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?

ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
