ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳು ತಂದ ಕೇಕ್ ಕತ್ತರಿಸಿದ ಶಿವಣ್ಣ

Updated on: Jul 12, 2025 | 9:00 AM

Shivarajkumar Birthday: ಶಿವರಾಜ್​ಕುಮಾರ್ ಅವರಿಗೆ ಇಂದು ಜನ್ಮದಿನ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯಗಳು ಬರುತ್ತಿವೆ. ಈ ವೇಳೆ ಎಲ್ಲರೂ ನಟನಿಗೆ ವಿಶ್ ತಿಳಿಸುತ್ತಿದ್ದಾರೆ. ಅವರ ಮನೆಯ ಎದುರು ಫ್ಯಾನ್ಸ್ ನೆರೆದಿದ್ದಾರೆ. ಈ ವೇಳೆ ಎಲ್ಲರೂ ಸಂಭ್ರಮಿಸಿದ್ದಾರೆ. ಅಭಿಮಾನಿಗಳು ತಂದ ಕೇಕ್​ನ ಅವರು ಕತ್ತರಿಸಿದ್ದಾರೆ.

ಶಿವರಾಜ್​ಕುಮಾರ್ ಅವರಿಗೆ ಇಂದು (ಜುಲೈ 12) ಜನ್ಮದಿನದ ಸಂಭ್ರಮ. ಅವರಿಗೆ ಈಗ 63 ವರ್ಷ ವಯಸ್ಸು. ಸೋಶಿಯಲ್ ಮೀಡಿಯಾದಲ್ಲಿ ಅವರಿಗೆ ಶುಭಾಶಯ ಬರುತ್ತಿವೆ. ಬೆಂಗಳೂರಿನ ಮಾನ್ಯತಾದಲ್ಲಿರುವ ಅವರ ನಿವಾಸದ ಎದುರು ರಾತ್ರಿಯೇ ಅಭಿಮಾನಿಗಳು ನೆರೆದಿದ್ದರು. ಅಭಿಮಾನಿಗಳು ತಂದ ಕೇಕ್​ನ ಶಿವಣ್ಣ (Shivarajkumar) ಕತ್ತರಿಸಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Jul 12, 2025 08:59 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More