‘ಕರಟಕ ದಮನಕ’ ಸಿನಿಮಾ ನೋಡಿದ ಶಿವರಾಜ್​ಕುಮಾರ್ ಮಗಳು ನಿವೇದಿತಾ

‘ಕರಟಕ ದಮನಕ’ ಸಿನಿಮಾ ನೋಡಿದ ಶಿವರಾಜ್​ಕುಮಾರ್ ಮಗಳು ನಿವೇದಿತಾ

ರಾಜೇಶ್ ದುಗ್ಗುಮನೆ
|

Updated on: Mar 09, 2024 | 12:19 PM

‘ಕರಟಕ ದಮನಕ’ ಸಿನಿಮಾ ಮಾರ್ಚ್​ 8ರಂದು ರಿಲೀಸ್ ಆಗಿದೆ. ಈ ಚಿತ್ರದಲ್ಲಿ ಶಿವರಾಜ್​ಕುಮಾರ್ ಹಾಗೂ ಪ್ರಭುದೇವ ಮೊದಲ ಬಾರಿಗೆ ನಟಿಸಿದ್ದಾರೆ. ಚಿತ್ರದಲ್ಲಿ ಶಿವರಾಜ್​ಕುಮಾರ್ ಹಾಗೂ ಪ್ರಭುದೇವ ಡ್ಯಾನ್ಸ್ ನೋಡಿ ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ. ತಂದೆಯ ಚಿತ್ರ ನೋಡಲು ಶಿವಣ್ಣ ಮಗಳು ನಿವೇದಿತಾ ಥಿಯೇಟರ್​ಗೆ ಆಗಮಿಸಿದ್ದಾರೆ.

‘ಕರಟಕ ದಮನಕ’ ಸಿನಿಮಾ ಮಾರ್ಚ್​ 8ರಂದು ರಿಲೀಸ್ ಆಗಿದೆ. ಈ ಚಿತ್ರದಲ್ಲಿ ಶಿವರಾಜ್​ಕುಮಾರ್ ಹಾಗೂ ಪ್ರಭುದೇವ ಮೊದಲ ಬಾರಿಗೆ ನಟಿಸಿದ್ದಾರೆ. ಯೋಗರಾಜ್ ಭಟ್ (Yogaraj Bhat) ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಬಗ್ಗೆ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ. ಈ ಚಿತ್ರದಲ್ಲಿ ಶಿವರಾಜ್​ಕುಮಾರ್ ಹಾಗೂ ಪ್ರಭುದೇವ ಡ್ಯಾನ್ಸ್ ನೋಡಿ ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ. ತಂದೆಯ ಚಿತ್ರ ನೋಡಲು ಶಿವಣ್ಣ ಮಗಳು ನಿವೇದಿತಾ ಥಿಯೇಟರ್​ಗೆ ಆಗಮಿಸಿದ್ದಾರೆ. ಈ ಸಂದರ್ಭದ ವಿಡಿಯೋ ಇಲ್ಲಿದೆ. ಊರನ್ನು ಉಳಿಸಬೇಕು ಎನ್ನುವ ಕಥೆ ಚಿತ್ರದಲ್ಲಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ