‘ಕರಟಕ ದಮನಕ’ ಸಿನಿಮಾ ನೋಡಿದ ಶಿವರಾಜ್ಕುಮಾರ್ ಮಗಳು ನಿವೇದಿತಾ
‘ಕರಟಕ ದಮನಕ’ ಸಿನಿಮಾ ಮಾರ್ಚ್ 8ರಂದು ರಿಲೀಸ್ ಆಗಿದೆ. ಈ ಚಿತ್ರದಲ್ಲಿ ಶಿವರಾಜ್ಕುಮಾರ್ ಹಾಗೂ ಪ್ರಭುದೇವ ಮೊದಲ ಬಾರಿಗೆ ನಟಿಸಿದ್ದಾರೆ. ಚಿತ್ರದಲ್ಲಿ ಶಿವರಾಜ್ಕುಮಾರ್ ಹಾಗೂ ಪ್ರಭುದೇವ ಡ್ಯಾನ್ಸ್ ನೋಡಿ ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ. ತಂದೆಯ ಚಿತ್ರ ನೋಡಲು ಶಿವಣ್ಣ ಮಗಳು ನಿವೇದಿತಾ ಥಿಯೇಟರ್ಗೆ ಆಗಮಿಸಿದ್ದಾರೆ.
‘ಕರಟಕ ದಮನಕ’ ಸಿನಿಮಾ ಮಾರ್ಚ್ 8ರಂದು ರಿಲೀಸ್ ಆಗಿದೆ. ಈ ಚಿತ್ರದಲ್ಲಿ ಶಿವರಾಜ್ಕುಮಾರ್ ಹಾಗೂ ಪ್ರಭುದೇವ ಮೊದಲ ಬಾರಿಗೆ ನಟಿಸಿದ್ದಾರೆ. ಯೋಗರಾಜ್ ಭಟ್ (Yogaraj Bhat) ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಬಗ್ಗೆ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ. ಈ ಚಿತ್ರದಲ್ಲಿ ಶಿವರಾಜ್ಕುಮಾರ್ ಹಾಗೂ ಪ್ರಭುದೇವ ಡ್ಯಾನ್ಸ್ ನೋಡಿ ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ. ತಂದೆಯ ಚಿತ್ರ ನೋಡಲು ಶಿವಣ್ಣ ಮಗಳು ನಿವೇದಿತಾ ಥಿಯೇಟರ್ಗೆ ಆಗಮಿಸಿದ್ದಾರೆ. ಈ ಸಂದರ್ಭದ ವಿಡಿಯೋ ಇಲ್ಲಿದೆ. ಊರನ್ನು ಉಳಿಸಬೇಕು ಎನ್ನುವ ಕಥೆ ಚಿತ್ರದಲ್ಲಿ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ