ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್: ಸನ್ಮಾನ ಮಾಡಿದ ಶಿವಣ್ಣ
ಚಿತ್ರರಂಗದಲ್ಲಿ ಹಿರಿಯ ನಟ ಸಾಯಿ ಕುಮಾರ್ ಅವರು ಆ್ಯಕ್ಟೀವ್ ಆಗಿದ್ದಾರೆ. ಬಣ್ಣದ ಲೋಕದಲ್ಲಿ ಅವರು ಐವತ್ತು ವರ್ಷಗಳನ್ನು ಪೂರೈಸಿದ್ದಾರೆ. ಈಗ ಅವರು ‘ಹಲ್ಕಾ ಡಾನ್’ ಸಿನಿಮಾದ ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಶಿವರಾಜ್ಕುಮಾರ್ ಕೂಡ ಆಗಮಿಸಿದ್ದರು. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..
ಬಹುಭಾಷೆಯ ಚಿತ್ರರಂಗದಲ್ಲಿ ಸಾಯಿ ಕುಮಾರ್ (Sai Kumar) ಅವರು ಆ್ಯಕ್ಟೀವ್ ಆಗಿದ್ದಾರೆ. ಬಣ್ಣದ ಲೋಕದಲ್ಲಿ ಅವರು 50 ವರ್ಷಗಳನ್ನು ಪೂರೈಸಿದ್ದಾರೆ. ‘ಹಲ್ಕಾ ಡಾನ್’ ಚಿತ್ರದ ಮುಹೂರ್ತ ಸಮಾರಂಭದಲ್ಲಿ ಅವರು ಭಾಗಿಯಾಗಿದ್ದರು. ಈ ಚಿತ್ರದ ಸಮಾರಂಭ ಇಂದು (ಅ.24) ನಡೆಯಿತು. ಈ ವೇಳೆ ಶಿವರಾಜ್ಕುಮಾರ್ (Shivarajkumar) ಕೂಡ ಆಗಮಿಸಿದ್ದರು. ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್ ಅವರಿಗೆ ಶಿವಣ್ಣ ಸನ್ಮಾನ ಮಾಡಿದರು. ಸಾಯಿ ಕುಮಾರ್ ಅವರಿಗೆ ಇನ್ನಷ್ಟು ಯಶಸ್ಸು ಸಿಗಲಿ ಎಂದು ಶಿವರಾಜ್ಕುಮಾರ್ ಅವರು ಶುಭ ಹಾರೈಸಿದರು. ಹಳೇ ನೆನಪುಗಳನ್ನು ಅವರು ಮೆಲುಕು ಹಾಕಿದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ದೆಹಲಿ ಸ್ಫೋಟ ನಡೆದಾಗ ಕಂಗಾಲಾಗಿ ಓಡಿದ ಜನರು; ಸಿಸಿಟಿವಿ ವಿಡಿಯೋ ವೈರಲ್
ಉತ್ತರ ಪ್ರದೇಶದ ಕಲ್ಲು ಗಣಿಗಾರಿಕೆ ವೇಳೆ ಭೂಕುಸಿತವಾಗಿ ಓರ್ವ ಸಾವು
ನಾಯಕತ್ವ ಬದಲಾವಣೆ ಬಗ್ಗೆ ನಂಗೇನೂ ಗೊತ್ತಿಲ್ಲ, ಸಿಎಂ ಹತ್ರನೇ ಕೇಳಿ; ಡಿಕೆಶಿ
ರಾಹುಲ್ ಗಾಂಧಿಗೆ ಧೈರ್ಯ ತುಂಬಿದ್ದೇನೆ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

