‘ನಮ್ಮ ಇಂಡಸ್ಟ್ರಿ ಬೆಳೆಯಬೇಕು’; ರಮ್ಯಾ ಕೇಸ್ ಬಗ್ಗೆ ಪ್ರತಿಕ್ರಿಯಿಸಿದ ಶಿವರಾಜ್ಕುಮಾರ್
ಇತ್ತೀಚೆಗೆ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ತಂಡದ ವಿರುದ್ಧ ರಮ್ಯಾ ಕೇಸ್ ಹಾಕಿದ್ದರು. ಈ ಬಗ್ಗೆ ಶಿವರಾಜ್ಕುಮಾರ್ ಅವರು ಮಾತನಾಡಿದ್ದಾರೆ.
ಶಿವರಾಜ್ಕುಮಾರ್ (Shivarajkumar) ಅವರು ಸ್ಯಾಂಡಲ್ವುಡ್ನಲ್ಲಿ ಲೀಡರ್ ರೀತಿ ಇದ್ದಾರೆ. ಏನೇ ಸಮಸ್ಯೆ ಉಂಟಾದರೂ ಅವರು ಅದನ್ನು ಪರಿಹರಿಸಲು ಪ್ರಯತ್ನಿಸುತ್ತಾರೆ. ಇತ್ತೀಚೆಗೆ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ತಂಡದ ವಿರುದ್ಧ ರಮ್ಯಾ ಕೇಸ್ ಹಾಕಿದ್ದರು. ಈ ಬಗ್ಗೆ ಶಿವರಾಜ್ಕುಮಾರ್ ಅವರು ಮಾತನಾಡಿದ್ದಾರೆ. ‘ಬೇರೆಯವರ ಬಗ್ಗೆ ಕಮೆಂಟ್ ಮಾಡಿದ್ದಾರೆ. ಸಿನಿಮಾ ರಿಸಲ್ಟ್ ಏನು ಬಂದಿದೆ ಅನ್ನೋದು ಮುಖ್ಯ. ಒಳ್ಳೆಯ ಮನಸ್ಸಿನಿಂದ ಮಾಡಿದರೆ ಯಾವ ಅಡೆತಡೆಯೂ ಬರಲ್ಲ. ಸತ್ಯ ಇದ್ದಲ್ಲಿ ಜಯ ಇದೆ. ನಮ್ಮ ಇಂಡಸ್ಟ್ರಿ ಬೆಳೆಯಬೇಕು’ ಎಂದರು ಶಿವಣ್ಣ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು

