‘ಘೋಸ್ಟ್ ಚಿತ್ರಕ್ಕೆ ಸೀಕ್ವೆಲ್ ಬರೋದು ಖಚಿತ, ಅರ್ಧ ಕಥೆ ರೆಡಿ ಆಗಿದೆ’; ಶಿವಣ್ಣ ಕೊಟ್ರು ಅಪ್ಡೇಟ್
‘ಘೋಸ್ಟ್’ ಸಿನಿಮಾ ರಿಲೀಸ್ ಆಗಿ ಯಶಸ್ಸು ಕಂಡಿದೆ. ಶಿವರಾಜ್ಕುಮಾರ್ ಅವರು ಈ ಚಿತ್ರದಿಂದ ಗೆದ್ದು ಬೀಗಿದ್ದಾರೆ. ಈ ಚಿತ್ರದ ಕೊನೆಯಲ್ಲಿ ಸೀಕ್ವೆಲ್ ಬಗ್ಗೆ ಸೂಚನೆ ನೀಡಲಾಗಿತ್ತು. ಈ ಬಗ್ಗೆ ಶಿವಣ್ಣ ಮಾಹಿತಿ ನೀಡಿದ್ದಾರೆ. ‘ಘೋಸ್ಟ್’ ಪಾರ್ಟ್ 2 ಮಾಡೋದು ಖಚಿತ ಎಂದಿದ್ದಾರೆ ಶಿವರಾಜ್ಕುಮಾರ್.
‘ಘೋಸ್ಟ್’ ಸಿನಿಮಾ ರಿಲೀಸ್ ಆಗಿ ಯಶಸ್ಸು ಕಂಡಿದೆ. ಶಿವರಾಜ್ಕುಮಾರ್ (Shivarajkumar) ಅವರು ಈ ಚಿತ್ರದಿಂದ ಗೆದ್ದು ಬೀಗಿದ್ದಾರೆ. ಈ ಚಿತ್ರದ ಕೊನೆಯಲ್ಲಿ ಸೀಕ್ವೆಲ್ ಬಗ್ಗೆ ಸೂಚನೆ ನೀಡಲಾಗಿತ್ತು. ಈ ಬಗ್ಗೆ ಶಿವಣ್ಣ ಮಾಹಿತಿ ನೀಡಿದ್ದಾರೆ. ‘ಘೋಸ್ಟ್’ ಪಾರ್ಟ್ 2 ಮಾಡೋದು ಖಚಿತ ಎಂದಿದ್ದಾರೆ ಶಿವರಾಜ್ಕುಮಾರ್. ‘ಘೋಸ್ಟ್ಗೆ ಸೀಕ್ವೆಲ್ ಮಾಡೋದು ಖಚಿತ. ಈಗಾಗಲೇ ಶೇಕಡ 50-60ರಷ್ಟು ಕಥೆ ರೆಡಿ ಆಗಿದೆ. ಶೀಘ್ರದಲ್ಲೇ ಸಿನಿಮಾ ಆರಂಭಿಸುತ್ತವೆ. ಬೇರೆ ಸಿನಿಮಾ ಕೆಲಸ ಇದೆ. ಅದನ್ನು ಮುಗಿಸಿ ಇದನ್ನು ಆರಂಭಿಸುತ್ತೇವೆ’ ಎಂದಿದ್ದಾರೆ ಶಿವಣ್ಣ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್

