ರಾಮನಗರದಲ್ಲಿ ಶಿವರಾಜ್ಕುಮಾರ್ಗೆ ಭವ್ಯ ಸ್ವಾಗತ; ಇಲ್ಲಿದೆ ವಿಡಿಯೋ
ಬೆಂಗಳೂರಿನಿಂದ ಚಾಮರಾಜ ನಗರದವರೆಗೆ ತಂಡ ತೆರಳುತ್ತಿದೆ. ಶಿವರಾಜ್ಕುಮಾರ್ಗೆ ಇಡೀ ತಂಡ ಸಾತ್ ನೀಡಿದೆ. ಶಿವಣ್ಣಗೆ ರಾಮನಗರದಲ್ಲಿ ಭವ್ಯ ಸ್ವಾಗತ ಸಿಕ್ಕಿದೆ.
ಶಿವರಾಜ್ಕುಮಾರ್ (Shivarajkumar) ನಟನೆಯ ‘ಬೈರಾಗಿ’ ಸಿನಿಮಾ ತೆರೆಗೆ ಬರೋಕೆ ರೆಡಿ ಆಗಿದೆ. ಜುಲೈ 1ರಂದು ಸಿನಿಮಾ ರಿಲೀಸ್ ಆಗುತ್ತಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡಲಾಗುತ್ತಿದೆ. ಬೆಂಗಳೂರಿನಿಂದ ಚಾಮರಾಜ ನಗರದವರೆಗೆ ತಂಡ ತೆರಳುತ್ತಿದೆ. ಶಿವರಾಜ್ಕುಮಾರ್ಗೆ ಇಡೀ ತಂಡ ಸಾತ್ ನೀಡಿದೆ. ಶಿವಣ್ಣಗೆ ರಾಮನಗರದಲ್ಲಿ ಭವ್ಯ ಸ್ವಾಗತ ಸಿಕ್ಕಿದೆ. ದೊಡ್ಡ ಹಾರ ಹಾಕಿ ಶಿವರಾಜ್ಕುಮಾರ್ ಅವರನ್ನು ಸ್ವಾಗತಿಸಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದೆ. ‘ಟಗರು’ ಬಳಿಕ ಡಾಲಿ ಧನಂಜಯ (Dhananjay) ಹಾಗೂ ಶಿವರಾಜ್ಕುಮಾರ್ ಮತ್ತೆ ಒಂದಾಗಿದ್ದಾರೆ.
ಇದನ್ನೂ ಓದಿ: ಆತ್ಮೀಯತೆಯಿಂದ ಮಾತನಾಡಿದ ಶಿವರಾಜ್ಕುಮಾರ್ ಹಾಗೂ ಅಶ್ವಿನಿ ಪುನೀತ್ರಾಜ್ಕುಮಾರ್; ಇಲ್ಲಿದೆ ವಿಡಿಯೋ
Latest Videos

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್ ತಿನ್ನಿಸಿ ಧೈರ್ಯ ತುಂಬಿದ ಅಪ್ಪ

ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ

ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ

ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
